ಮುಂಡ್ಕೂರು: ಬಿಲ್ಲವ ಯುವ ವೇದಿಕೆಯ ಅಧ್ಯಕ್ಷರಾಗಿ ಹರೀಶ್ ಪೂಜಾರಿ, ಕಾರ್ಯದರ್ಶಿಯಾಗಿ ವಿಶ್ವನಾಥ ಪೂಜಾರಿ ಆಯ್ಕೆ
ಕಾರ್ಕಳ: ಬಿಲ್ಲವ ಯುವ ವೇದಿಕೆ ಮುಂಡ್ಕೂರು-ಮುಲ್ಲಡ್ಕ-ಇನ್ನಾ ಇದರ 2023-25ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಂಡ್ಕೂರು ಸಭಾಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಸಚ್ಚೇರಿಪೇಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಇವರು ಪ್ರಸ್ತುತ ಕಾರ್ಕಳ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ, ಸಾರ್ವಜನಿಕ ಶ್ರೀ ಶನೈಶ್ಚರ…
