Category: Un

ಮಾ. 11 (ನಾಳೆ) : ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ‘ಸಮೃದ್ಧಿ ಸಹಕಾರಿ ಸೌಧ’ ಉದ್ಘಾಟನೆ

ಕಾರ್ಕಳ: ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ಸಮೃದ್ಧಿ ಸಹಕಾರಿ ಸೌಧವು (ನಾಳೆ) ಮಾ. 11ರಂದು ಉದ್ಘಾಟನೆಗೊಳ್ಳಲಿದೆ. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದು, ಮಂಗಳೂರು ಕೇಂದ್ರ ಸಹಕಾರಿ ಬ್ಯಾಂಕ್…

ಕಾರ್ಕಳ ಮಾರಿಯಮ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಸಾಂಸ್ಕೃತಿಕ ಸಭಾಕಾರ್ಯಕ್ರಮದ ಉದ್ಘಾಟನೆ : ಬ್ರಹ್ಮಕಲಶೋತ್ಸವಗಳಿಂದ ಸಮಾಜದಲ್ಲಿ ಒಗ್ಗಟ್ಟು: ಸಚಿವ ಸುನಿಲ್ ಕುಮಾರ್

ಕಾರ್ಕಳ:ದೈವ ದೇವಸ್ಥಾನಗಳು ಜೀರ್ಣೋದ್ಧಾರಗೊಂಡಾಗ ನಾಡು ಸುಭೀಕ್ಷೆಯಿಂದ ಇರಲು ಸಾಧ್ಯ‌.ಬ್ರಹ್ಮಕಲಶೋತ್ಸವದಂತಹ ಧಾರ್ಮಿಕ ಕೈಂಕರ್ಯದಲ್ಲಿ ಸಮಾಜದ ಎಲ್ಲಾ ವರ್ಗದ ಭಕ್ತಾದಿಗಳು ಬಹಳ ಶ್ರದ್ಧಾಭಕ್ತಿಯಿಂದ ಪಾಲ್ಗೊಳ್ಳುವ ಮೂಲಕ ಸಮಾಜದಲ್ಲಿ ಒಗ್ಗಟ್ಟು ಮೂಡಲು ಸಾಧ್ಯ ಎಂದು ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಅವರು ಗುರುವಾರ ಕಾರ್ಕಳ ಇತಿಹಾಸಪ್ರಸಿದ್ಧ…

ಐತಿಹಾಸಿಕ ನಲ್ಲೂರು ಹರಿಯಪ್ಪನಕೆರೆಗೆ ಕಾಯಕಲ್ಪ! ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಮ ಲೋಕಾರ್ಪಣೆ: ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ‌ ಮೆರುಗು: ಸ್ವರ್ಣ ಕಾರ್ಕಳದ ಕನಸಿಗೆ ಹರಿಯಪ್ಪನ ಕೆರೆ ಸೇರ್ಪಡೆ: ಸಚಿವ ಸುನಿಲ್ ಕುಮಾರ್

ಕಾರ್ಕಳ:ಮೂಲಸೌಕರ್ಯ ಅಭಿವೃದ್ಧಿಯ ಜತೆಗೆ ಪ್ರವಾಸೋದ್ಯಮ ವಿಚಾರದಲ್ಲಿ ಕಾರ್ಕಳ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ರೂಪಿಸಲಾಗಿದೆ. ಸ್ವರ್ಣ ಕಾರ್ಕಳ ಕನಸಿಗೆ ಹರಿಯಪ್ಪನ ಕೆರೆ ಸೇರ್ಪಡೆಯಾಗುವ ಮೂಲಕ ಕಾರ್ಕಳ ಪ್ರವಾಸಿಗರ ಆಕರ್ಷಣೆಯ ಕೇಂದ್ರಬಿಂದುವಾಗಲಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್…

ಕಾರ್ಕಳ : ಅಂತರಾಷ್ಟೀಯ ಮಹಿಳಾ ದಿನಾಚರಣೆ ಅಂಗವಾಗಿ ಸ್ತ್ರೀ- ಸ್ಥಿತ್ಯಂತರ ಕುರಿತು ಉಪನ್ಯಾಸ

ಕಾರ್ಕಳ : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆಯ ವತಿಯಿಂದ ಸ್ತ್ರೀ- ಸ್ಥಿತ್ಯಂತರ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವು ಎಸ್.ವಿ.ಟಿ ಯಲ್ಲಿ ನಡೆಯಿತು. ಡಾ. ನಂದಾ ಪೈ ಅವರು ಉಪನ್ಯಾಸ ನೀಡಿ, ಹಿಂದೆ ಸಾರ್ವತ್ರಿಕ ಶಿಕ್ಷಣ ಇಲ್ಲದಿದ್ದರೂ…

ನಾಳೆ (ಮಾ.8) ಜೋಡುರಸ್ತೆಯಲ್ಲಿ 6.50 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ ಲೋಕಾರ್ಪಣೆ

ಕಾರ್ಕಳ: ಕಾರ್ಕಳ ಜೋಡುರಸ್ತೆಯಲ್ಲಿ 06.50 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆಯು ನಾಳೆ ಸಂಜೆ 6 ಗಂಟೆಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್ ನೇತೃತ್ವದಲ್ಲಿ ನಡೆಯಲಿದೆ. ಒಟ್ಟು ರೂ.650 ಲಕ್ಷ…

ಕಾರ್ಕಳ ಕೋಟೆ ಮಾರಿಯಮ್ಮ ದೇವಿ ಬ್ರಹ್ಮಕಲಶೋತ್ಸವದ ಅಂಗವಾಗಿ ಅದ್ದೂರಿಯ ಹೊರೆಕಾಣಿಕೆ ಮೆರವಣಿಗೆ: 250ಕ್ಕೂ ಮಿಕ್ಕಿ ವಾಹನಗಳಿಂದ ದೇವಿಗೆ ಹೊರೆಕಾಣಿಕೆ ಸಮರ್ಪಣೆ

ಕಾರ್ಕಳ : ವಿಜಯನಗರದ ಅರಸರ ಕಾಲದಲ್ಲಿ ಪ್ರತಿಷ್ಠಾಪನೆಗೊಂಡಿರುವ ದೇವಿ ಎನ್ನುವ ಪ್ರತೀತಿ ಹೊಂದಿರುವ ಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಮಾರ್ಚ್ 9 ರಿಂದ ಮಾರ್ಚ್ 14 ರ ವರೆಗೆ ಜರುಗಲಿದ್ದು ಆ ಪ್ರಯುಕ್ತ ಹಸಿರು ಹೊರೆಕಾಣಿಕೆ ಮೆರವಣಿಗೆಯು…

ಕಾರ್ಕಳ ಟಿಎಂಎ ಪೈ ರೋಟರಿ ಆಸ್ಪತ್ರೆಯ ಒಪಿಡಿ ಬ್ಲಾಕ್ ಹಾಗೂ ನೂತನ ಶಸ್ತ್ರಚಿಕಿತ್ಸಾ ಸಂಕೀರ್ಣ ಉದ್ಘಾಟನೆ – ಆರೋಗ್ಯ ಕ್ಷೇತ್ರಕ್ಕೆ ಮಣಿಪಾಲ್ ಆಸ್ಪತ್ರೆಯ ಕೊಡುಗೆ ಅಪಾರ: ಸಚಿವ ವಿ.ಸುನಿಲ್ ಕುಮಾರ್

ಕಾರ್ಕಳ: ಮೂಲಸೌಕರ್ಯಗಳಲ್ಲಿ ಒಂದಾದ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಮಣಿಪಾಲ್ ಆಸ್ಪತ್ರೆ ಮುಂಚೂಣಿಯಲ್ಲಿದೆ. ರಿಯಾಯಿತಿ ದರದಲ್ಲಿ ಉತ್ಕೃಷ್ಟ ದರ್ಜೆಯ ವೈದ್ಯಕೀಯ ಸೇವೆ ನೀಡುವ ಮೂಲಕ ಜನಮೆಚ್ಚುಗೆಗೆ ಪಾತ್ರವಾಗಿದೆ ಎಂದು ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಅವರು ಮಾರ್ಚ್ 7 ರಂದು ಕಾರ್ಕಳ…

ಭ್ರಷ್ಟಾಚಾರದ ವಿರುದ್ದ ಹೋರಾಟ ಹಾಗೂ ಪಾರದರ್ಶಕ ಆಡಳಿತಕ್ಕಾಗಿ ನನ್ನ ಸ್ಪರ್ಧೆ: ಪ್ರಮೋದ್ ಮುತಾಲಿಕ್

ಕಾರ್ಕಳ : ಭ್ರಷ್ಟಾಚಾರದ ವಿರುದ್ದವೇ ನನ್ನ ಹೋರಾಟವಾಗಿದ್ದು, ಪಾರದರ್ಶಕ ಆಡಳಿತ ಹಿಂದುತ್ವದ ರಕ್ಷಣೆಗೆ ಕಟಿಬದ್ದನಾಗಿದ್ದೇನೆ. ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ನನ್ನ ಗೆಲುವು ನಿಶ್ಚಿತ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಅವರು ಪರಪು ಪಾಂಚಜನ್ಯ ಕಚೇರಿಯಲ್ಲಿ…

ಕಾರ್ಕಳ : ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಮಾವೇಶ

ಕಾರ್ಕಳ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಕಾರ್ಕಳ ತಾಲೂಕು ಮಹಿಳಾ ಜ್ಞಾನವಿಕಾಸ ಕೇಂದ್ರಗಳು ಕಾರ್ಕಳ ತಾಲೂಕು ಅವರ ಜಂಟಿ ಆಶ್ರಯದಲ್ಲಿ ಅಂತರಾಷ್ಟಿçÃಯ ಮಹಿಳಾ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಮಾವೇಶ ಬಾಹುಬಲಿ ಪ್ರವಚನ ಮಂದಿರದಲ್ಲಿ…

ಕಾಪು : “ಕೊರ್ರೆನ ಕೊರಲ್” ಕೊರಗರ ವಿಶೇಷ ಕಾರ್ಯಕ್ರಮ

ಕಾಪು : ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಳ್ಳೆ ಗ್ರಾಮ ಪಂಚಾಯತ್, ಕನ್ನಡ ಸಾಹಿತ್ಯ ಪರಿಷತ್ ಕಾಪು ಘಟಕ ಇವರ ಜಂಟಿ ಆಶ್ರಯದಲ್ಲಿ ಕಾಪು ತಾಲೂಕಿನ ಪಾಂಬೂರು ಕೊರಗರ ಬಲೆಪಿನಲ್ಲಿ “ಕೊರ್ರೆನ ಕೊರಲ್ ” – ಕೊರಗರ ನೆಲ…