Category: Un

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ: ಸಚಿವ ಸ್ಥಾನಕ್ಕೆ ಕೊನೆಗೂ ರಾಜೀನಾಮೆ ಸಲ್ಲಿಸಿದ ನಾಗೇಂದ್ರ: ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್‌ ಪತನ

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್‌ ಪತನವಾಗಿದ್ದು, ಸಚಿವ ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಇಂದು ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಬಳಿಕ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಹರ್ಷಿ…

ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ : ಎಸ್ಐಟಿ ಎದುರು ಅತ್ಯಾಚಾರದ ಹೇಳಿಕೆ ದಾಖಲಿಸಿದ ಮತ್ತೋರ್ವ ಸಂತ್ರಸ್ತ ಮಹಿಳೆ!

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಕುರಿತಂತೆ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳಿಗೆ ಇದೀಗ ಮತ್ತೋರ್ವ ಸಂತ್ರಸ್ತೆ ಹೇಳಿಕೆ ದಾಖಲಿಸಿದ್ದಾರೆ. ಎಸ್ ಐಟಿ ಅಧಿಕಾರಿಗಳ ಬಳಿ ಹೇಳಿಕೆ ದಾಖಲಿಸಿರುವ ಸಂತ್ರಸ್ತ ಮಹಿಳೆ, ಪ್ರಜ್ವಲ್ ತನ್ನ ಮೇಲೆ…

ಪರಶುರಾಮ ಥೀಮ್ ಪಾರ್ಕ್ ಕಳಪೆ ಕಾಮಗಾರಿ ಆರೋಪ: ಸಿಐಡಿ ತನಿಖೆಗೆ ಸರ್ಕಾರದ ಅಧಿಕೃತ ಆದೇಶ

ಬೆಂಗಳೂರು: ಕಾರ್ಕಳ ತಾಲೂಕಿನ ಬೈಲೂರು ಸಮೀಪದ ಉಮಿಕಲ್ ಬೆಟ್ಟದಲ್ಲಿ ಸ್ಥಾಪನೆಯಾದ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ಕಳಪೆಯಾಗಿದೆ ಎಂಬ ಆರೋಪ ಮೇರೆಗೆ ರಾಜ್ಯ ಸರ್ಕಾರ ಕೊನೆಗೂ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಿ ಆದೇಶ ಹೊರಡಿಸಿದೆ. ಕಳೆದ ಒಂದು ವರ್ಷದಿಂದ ಪರಶುರಾಮ…

ಕಣಂಜಾರು: ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ : ಬ್ರಹ್ಮಲಿಂಗೇಶ್ವರ ಸಹಿತ ಪರಿವಾರ ದೇವರ ಪುನರ್ ಪ್ರತಿಷ್ಠೆ

ಕಾರ್ಕಳ:ಕಣಂಜಾರು ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಶಿಲಾಮಯ ಹಾಗೂ ತಾಮ್ರಭೂಷಿತ ಗರ್ಭಗುಡಿಗಳಲ್ಲಿ ಶ್ರೀ ಬ್ರಹ್ಮಲಿಂಗೇಶ್ವರ ಮತ್ತು ಸಪರಿವಾರ ವೀರಭದ್ರ ದೇವರ ಬಿಂಬಗಳ ಪುನರ್ ಪ್ರತಿಷ್ಠಾ ಧಾರ್ಮಿಕ ಕಾರ್ಯಗಳು ಮೇ 1 ರಂದು ಜರುಗಿತು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಷಡಂಗ ಬಿ. ಲಕ್ಷ್ಮೀನಾರಾಯಣ ತಂತ್ರಿಯವರ…

ಮುಂಡ್ಕೂರು: ಟಿಪ್ಪರ್ ಲಾರಿಗೆ ಸಿಲುಕಿ ಸ್ಕೂಟರ್ ಅಪ್ಪಚ್ಚಿ: ಸವಾರ ಪವಾಡಸದೃಶ ಪಾರು

ಕಾರ್ಕಳ:ಟಿಪ್ಪರ್ ಹಿಮ್ಮುಖವಾಗಿ ಚಲಿಸಿದ ಪರಿಣಾಮ ಸ್ಕೂಟರ್ ಟಿಪ್ಪರ್ ಲಾರಿಗೆ ಸಿಲುಕಿ ಅಪ್ಪಚ್ಚಿಯಾದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರಿನಲ್ಲಿ ಸಂಭವಿಸಿದೆ. ಮುಂಡ್ಕೂರು ಗ್ರಾಮದ‌ ನಿವಾಸಿ ಸೊಮನಾಥ ಎಂಬವರು ಶನಿವಾರ ಬೆಳಗ್ಗೆ ತನ್ನ ಸ್ಕೂಟರಿನಲ್ಲಿ ಸಂಕಲಕರಿಯದಿಂದ ಮುಲ್ಲಡ್ಕ ಕಡೆಗೆ ಸವಾರಿ ಮಾಡಿಕೊಂಡು ಹೋಗುತ್ತಿರುವಾಗ,ಮುಂಡ್ಕೂರಿನಿಂದ ಮುಲ್ಲಡ್ಕ…

ಬೆಂಗಳೂರು ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ಪಶ್ಚಿಮ ಬಂಗಾಳದಲ್ಲಿ ಇಬ್ಬರು ಬಾಂಬರ್ ಗಳು NIA ವಶಕ್ಕೆ!

ಬೆಂಗಳೂರು: ಇಡೀ ಕರ್ನಾಟಕವನ್ನು ಬೆಚ್ಚಿ ಬೀಳಿಸಿದ್ದ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ NIA ಅಧಿಕಾರಿಗಳು ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ. ಶಂಕಿತ ಮುಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮತೀನ್ ಅಹಮದ್ ತಾಹಾರನ್ನು ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ಬಂಧಿಸಲಾಗಿದೆ ಎಂದು NIA…

ಚುನಾವಣೆ ಸಂದರ್ಭದಲ್ಲಿ ಸುಳ್ಳು ಸುದ್ದಿಗೆ ಗುದ್ದು ನೀಡಲು ಆಯೋಗ ಸಿದ್ದತೆ! : ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಲು ಚುನಾವಣಾ ಆಯೋಗದ ಜೊತೆಗೆ ಕೈಜೋಡಿಸಿದ ‘ಗೂಗಲ್’

ನವದೆಹಲಿ : ಮುಂಬರುವ 2024ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಸುಳ್ಳು ಮಾಹಿತಿಯ ಪ್ರಸಾರಕ್ಕೆ ಕಡಿವಾಣ ಹಾಕಿ, ಅಧಿಕೃತ ವಿಷಯವನ್ನು ಅನುಮೋದಿಸಲು ಮತ್ತು ಕೃತಕ ಬುದ್ಧಿಮತ್ತೆ ಎಐ-ಉತ್ಪಾದಿಸಿದ ಡೇಟಾವನ್ನು ಸೂಕ್ತವಾಗಿ ಲೇಬಲ್ ಮಾಡುವ ಪ್ರಯತ್ನದಲ್ಲಿ ಆಲ್ಫಾಬೆಟ್ ಒಡೆತನದ ಗೂಗಲ್ ಮಂಗಳವಾರ ಭಾರತದ ಚುನಾವಣಾ…

ಅಯೋಧ್ಯೆ ರಾಮ ಮಂದಿರ ಪ್ರತಿಷ್ಠಾಪನೆ:ಇನ್ನೂ 13 ದೇವಾಲಯಗಳ ಬೃಹತ್ ಯೋಜನೆ

ನವದೆಹಲಿ:ಅಯೋಧ್ಯೆಯನ್ನು ಜಾಗತಿಕ ಆಧ್ಯಾತ್ಮಿಕ ಪ್ರವಾಸಿ ಕೇಂದ್ರವನ್ನಾಗಿ ಮಾಡಲು ವಿಸ್ತಾರವಾದ ಯೋಜನೆಗಳು ಜಾರಿಯಲ್ಲಿವೆ. ಇದು ಕನಿಷ್ಟ 13 ಹೊಸ ದೇವಾಲಯಗಳ ನಿರ್ಮಾಣವನ್ನು ಒಳಗೊಂಡಿರುತ್ತದೆ, ಅವುಗಳಲ್ಲಿ ಆರು ಬೃಹತ್ ದೇವಾಲಯದ ಸಂಕೀರ್ಣದ ಒಳಗೆ ಮತ್ತು ಏಳು ಹೊರಗಡೆ ಇರುತ್ತವೆ. ಯೋಜನೆಯ ಕುರಿತು ವಿವರಿಸಿದ ರಾಮ…

ಜಮ್ಮು-ಕಾಶ್ಮೀರ ವಿಶೇಷ ಸ್ಥಾನಮಾನದ ಆರ್ಟಿಕಲ್ 370 ರದ್ದತಿ ವಿಚಾರ: ಕೇಂದ್ರ ಸರ್ಕಾರ ನಿರ್ಧಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್!: ಸೆ.30ರೊಳಗೆ ಚುನಾವಣೆ ನಡೆಸಲು ಆದೇಶ

ನವದೆಹಲಿ: ದೇಶದ ಎಲ್ಲಾ ರಾಜ್ಯಗಳು ಶಾಸಕಾಂಗ ಮತ್ತು ಕಾರ್ಯಾಂಗದ ಅಧಿಕಾರವನ್ನು ಹೊಂದಿವೆ.ಸಂವಿಧಾನದ ವಿಧಿ 371ರಿಂದ ಜೆವರೆಗೆ ವಿವಿಧ ರಾಜ್ಯಗಳ ವಿಶೇಷ ವ್ಯವಸ್ಥೆಗಳ ಉದಾಹರಣೆಗಳಾಗಿವೆ. ಹೀಗಾಗಿ ಜಮ್ಮು ಮತ್ತು ಕಾಶ್ಮೀರವು ಆಂತರಿಕ ಸಾರ್ವಭೌಮತ್ವವನ್ನು ಹೊಂದಿಲ್ಲ ಹಾಗೂ ಅದು ಅಖಂಡ ಭಾರತದ ಭಾಗವಾಗಿದೆ. ಆರ್ಟಿಕಲ್…

ರಂಗೋಲಿ ಬಿಡಿಸಿ ನಗದು ಬಹುಮಾನ ಗೆಲ್ಲಿ! ಅ.22ರಂದು ದಸರಾ ಹಬ್ಬದ ಪ್ರಯುಕ್ತ ಜೋಡುರಸ್ತೆ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್& ಫರ್ನಿಚರ್ಸ್ ನಲ್ಲಿ ರಂಗೋಲಿ ಸ್ಪರ್ಧೆ

ಕಾರ್ಕಳ: ನವರಾತ್ರಿ ಹಾಗೂ ದಸರಾ ಹಬ್ಬದ ಪ್ರಯುಕ್ತ ಕಾರ್ಕಳದ ಜೋಡುರಸ್ತೆಯ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್& ಫರ್ನಿಚರ್ಸ್ ನಲ್ಲಿ ಅಕ್ಟೋಬರ್ 22ರಂದು ರಂಗೋಲಿ‌ ಸ್ಪರ್ಧೆ ಏರ್ಪಡಿಸಲಾಗಿದೆ. ಈ ರಂಗೋಲಿ ಸ್ಪರ್ಧೆಯಲ್ಲಿ ಮೊದಲು ನೋಂದಾಯಿಸಿದ 20 ಜನ ಸ್ಪರ್ಧಿಗಳಿಗೆ ಮಾತ್ರ ಅವಕಾಶವಿದ್ದು, ಪ್ರಥಮ ಬಹುಮಾನವಾಗಿ…