ಕಾರ್ಕಳ : ಕೋಟೆ ಮಾರಿಯಮ್ಮ ದೇವಸ್ಥಾನದ ಚಪ್ಪರ ಮುಹೂರ್ತ
ಕಾರ್ಕಳ : ಇತಿಹಾಸ ಪ್ರಸಿದ್ಧ ಕಾರ್ಕಳ ಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನವು ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವದ ಅಂಗವಾಗಿ ಚಪ್ಪರ ಮುಹೂರ್ತ ಕಾರ್ಯಕ್ರಮ ಫೆಬ್ರವರಿ 24ರಂದು ನಡೆಯಿತು ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಕೆ.ಬಿ. ಗೋಪಾಲಕೃಷ್ಣರಾವ್, ಸಹ ಮೊಕ್ತೇಸರರಾದ ಸುರೇಶ ಹವಾಲ್ದಾರ್, ಸಮಿತಿಯ…
