Category: Un

ಕಾರ್ಕಳ ಮಾರಿಯಮ್ಮ ದೇವಿಯ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ : ಮಾ‌ರ್ಚ್ 9 ರಿಂದ 14 ರವರೆಗೆ ದೇವಿಗೆ ಬ್ರಹ್ಮಕಲಶೋತ್ಸವ ಸಂಭ್ರಮ- ಸಚಿವ ಸುನಿಲ್ ಕುಮಾರ್

ಕಾರ್ಕಳ: ಇತಿಹಾಸ ಪ್ರಸಿದ್ಧ ಕಾರ್ಕಳ ಮಾರಿಯಮ್ಮ ದೇವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಹಾಗೂ ಮಾರಿಯಮ್ಮ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಸುನಿಲ್ ಕುಮಾರ್ ಮಾರಿಯಮ್ಮ ದೇವಸ್ಥಾನದ…

ನಾಳೆ (ಜ.19) ಮಾರಿಯಮ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ : ಕಾರ್ಕಳ ಮಾರಿಯಮ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿಪಡಿಸುವ ಕಾರ್ಯಕ್ರಮವು ನಾಳೆ ಬೆಳಿಗ್ಗೆ 8:30 ಕ್ಕೆ ಸರಿಯಾಗಿ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ. ಈಗಾಗಲೇ ದೇವಸ್ಥಾನದಿಂದ ಕಾಣಿಕೆಹುಂಡಿ ಪಡೆದುಕೊಂಡು ಹೋಗಿರುವ ಭಕ್ತರು ಅದು ಭರ್ತಿಯಾಗಿದ್ದಲ್ಲಿ…

ಕಾರ್ಕಳ: ಜ 22 ರಿಂದ 26ರ ವರೆಗೆ ಅತ್ತೂರು ಸಾಂತ್ ಮಾರಿ

ಕಾರ್ಕಳ: ಇತಿಹಾಸ ಪ್ರಸಿದ್ದ ಕಾರ್ಕಳದ ಅತ್ತೂರು ಸಂತ ಲಾರೆನ್ಸ್‌ ಬಸಿಲಿಕಾದಲ್ಲಿ ಜನವರಿ 22ರಿಂದ 25ರವರೆಗೆ ವಾರ್ಷಿಕ ಜಾತ್ರಾ ಮಹೋತ್ಸವವು ನಡೆಯಲಿದೆ ಎಂದು ಚರ್ಚಿನ ಧರ್ಮಗುರುಗಳಾದ ಅಲ್ಬನ್ ಡಿಸೋಜ ಹೇಳಿದರು. ಅವರು ಮಂಗಳವಾರ ಚರ್ಚಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಅತ್ತೂರಿನ ಸಾಂತ್ ಮಾರಿ…

ಕಾರ್ಕಳ ಬಂಡೀಮಠದಲ್ಲಿ ಹೊಟೇಲ್ ಬಾಲಾಜಿ ಇನ್ ಉದ್ಘಾಟನೆ: ಪ್ರವಾಸೋದ್ಯಮ ಬೆಳವಣಿಗೆಗೆ ಹೊಟೇಲ್ ಗಳ ಪಾತ್ರ ಬಹುಮುಖ್ಯ : ಡಾ. ವಿನಯ ಹೆಗ್ಡೆ

ಕಾರ್ಕಳ:ಹೊಟೇಲ್ ಉದ್ಯಮವು ಅತ್ಯಂತ ಸವಾಲಿನ ಕ್ಷೇತ್ರವಾಗಿದೆ, ಪ್ರವಾಸೋದ್ಯಮಕ್ಕೆ ಪೂರಕವಾಗಿ ಹೊಟೇಲ್ ಉದ್ಯಮ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ ಎಂದು ನಿಟ್ಟೆ ವಿವಿ ಕುಲಪತಿ ಡಾ.ವಿನಯ ಹೆಗ್ಡೆ ಹೇಳಿದರು. ಅವರು ಕಾರ್ಕಳ ಬಂಡೀಮಠದಲ್ಲಿ ನೂತನ ಹೊಟೇಲ್ ಬಾಲಾಜಿ ಇನ್ ಇದನ್ನು ಉದ್ಘಾಟಿಸಿ ಮಾತನಾಡಿದರು.…

ಜ‌ 8ರಂದು ಮಿಯ್ಯಾರು ಲವಕುಶ ಜೋಡುಕರೆ ಕಂಬಳ

ಕಾರ್ಕಳ: ಜನವರಿ 8ರಂದು ಮಿಯ್ಯಾರು ಲವಕುಶ ಜೋಡುಕರೆ ಕಂಬಳ ಕಾರ್ಕಳ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಸಹಯೋಗದಲ್ಲಿ ಜನವರಿ 8ರಂದು 19ನೇ ವರ್ಷದ ಲವಕುಶ ಜೋಡುಕೆರೆ ಕಂಬಳ ನಡೆಯಲಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ…

ಫೆ.14ರಿಂದ 16ರವರೆಗೆ ಪೆರ್ವಾಜೆ ಶಿರ್ಡಿ ಸಾಯಿ ಮಂದಿರದ ದಶಮಾನೋತ್ಸವ

ಕಾರ್ಕಳ: ಕಾರ್ಕಳದ ಪೆರ್ವಾಜೆ ಸುವರ್ಣ ಭೂಮಿಯಲ್ಲಿರುವ ಶಿರ್ಡಿ ಸಾಯಿ ಮಂದಿರದ ದಶಮಾನೋತ್ಸವ ಸಂಭ್ರಮವು ಫೆ.14ರಿಂದ 16ರವರೆಗೆ ನಡೆಯಲಿದೆ ಎಂದು ದಶಮಾನೋತ್ಸವ ಸಮಿತಿಯ ಕಾರ್ಯದರ್ಶಿ ಅನಂತ ಪದ್ಮನಾಭ ಭಟ್ ಹೇಳಿದ್ದಾರೆ. ಅವರು ಗುರುವಾರ ಶಿರ್ಡಿ ಸಾಯಿಬಾಬಾ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾಯಿ ಮಂದಿರದಲ್ಲಿ…

ಕಾರ್ಕಳ : ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ

ಕಾರ್ಕಳ : ಭಾರತೀಯ ಕಿಸಾನ್ ಸಂಘ ಕಾರ್ಕಳ ತಾಲೂಕು ಸಮಿತಿ ಮಾಸಿಕ ಸಭೆಯು ಸಂಘದ ಅಧ್ಯಕ್ಷರಾದ ಗೋವಿಂದರಾಜ್ ಭಟ್ ಕಡ್ತಲ ಇವರ ಅಧ್ಯಕ್ಷತೆಯಲ್ಲಿ ಸಂಘದ ಕಾರ್ಯಾಲಯದಲ್ಲಿ ಭಾನುವಾರ ನಡೆಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಸತ್ಯನಾರಾಯಣ ಉಡುಪ ಜಪ್ತಿ ಅವರು ಮಾತನಾಡಿ,…

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಮಂಜೂರು

ಕಾರ್ಕಳ: ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ರೂ 1.80 ಕೋಟಿ ಅನುದಾನ ಮಂಜೂರಾಗಿದೆ. ಕಡ್ತಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುಜೆ ಗ್ರಾಮದ ದೊಂಡೇರಂಗಡಿಯಲ್ಲಿ ನೂತನ ಶ್ರೀರಾಮ ಸಭಾಭವನ ನಿರ್ಮಾಣ ಕಾಮಗಾರಿಗೆ ರೂ…

ಕಾರ್ಕಳ ಮರಾಠಿ ಸಮಾಜ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ: ಉತ್ತಮ ಆರೋಗ್ಯಕ್ಕೆ ಕ್ರೀಡಾ ಚಟುವಟಿಕೆಗಳು ಸಹಕಾರಿ:ರಾಮಚಂದ್ರ ಕೆಂಬಾರೆ

ಕಾರ್ಕಳ: ಕ್ರೀಡೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದರಿಂದ ದೈಹಿಕ ವ್ಯಾಯಾಮದ ಜತೆಗೆ ಮಾನಸಿಕ ಸಧೃಡತೆ ಹಾಗೂ ಆರೋಗ್ಯಕ್ಕೂ ಅತ್ಯುತ್ತಮ ಎಂದು ಮೂಡಬಿದಿರೆ ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷ ರಾಮಚಂದ್ರ ಕೆಂಬಾರೆ ಹೇಳಿದರು. ಅವರು ಕಾರ್ಕಳ ಹೆಬ್ರಿ ಮರಾಠಿ ಸಮಾಜ ಸೇವಾ ಸಂಘದ ವಾರ್ಷಿಕ…