ಸಂಕಲಕರಿಯ : ಶಾಂಭವಿ ನದಿಯಲ್ಲಿ ಅಕ್ರಮ ಮರಳುಗಾರಿಕೆಗೆ ಸ್ಥಳೀಯರ ಆಕ್ರೋಶ : ಮರಳು ಸಾಗಾಟಕ್ಕೆ ಬ್ರೇಕ್ ಹಾಕಿದ ಪೊಲೀಸರು
ಬೆಳ್ಮಣ್ : ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಂಕಲಕರಿಯದ ಉಗ್ಗೆದಬೆಟ್ಟು ಶಾಂಭವಿ ನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯ ವಿರುದ್ಧ ಆಕ್ರೋಶಗೊಂಡ ಸ್ಥಳೀಯರು ಶುಕ್ರವಾರ ಮರಳು ಸಾಗಾಟದ ಟೆಂಪೋವನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಶಾಂಭವಿ ನದಿಯಿಂದ ಮರಳು ಒಯ್ಯತ್ತಿದ್ದ ಟೆಂಪೋವನ್ನು ತಡೆದು ನಿಲ್ಲಿಸಿದ…
