ಕಾರ್ಕಳ ಪರಶುರಾಮ ಥೀಂ ಪಾರ್ಕ್ ನಲ್ಲಿ : “ಪರಶುರಾಮ” ನಾಟಕ ಪ್ರದರ್ಶನ
ಕಾರ್ಕಳ : ವಿದ್ಯಾರ್ಥಿ ಜೀವನದಲ್ಲಿ ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತರಾಗದೇ ಶ್ರೀಮಂತವಾಗಿರುವ ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೂ ತೆರೆದುಕೊಳ್ಳಬೇಕು. ವಿದ್ಯಾರ್ಥಿಗಳು ವಿದ್ಯಾವಂತ ಜೊತೆಗೆ ಸಂಸ್ಕಾರವAತರಾಗಬೇಕು ಎಂದು ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ…
