Category: Un

ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಶಂಕರ ಅವರಿಗೆ ರಾಷ್ಟ್ರಪತಿ ಪದಕ

ಉಡುಪಿ: ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಹೆಡ್ ಕಾನ್ಸ್ಟೇಬಲ್ ಆಗಿರುವ ಬೈಂದೂರು ತಾಲೂಕಿನ ಬಿಜೂರು ಗ್ರಾಮದ ಶಂಕರ್ ಅವರಿಗೆ ಪೊಲೀಸ್ ಇಲಾಖೆಯಲ್ಲಿನ ಅತ್ಯುತ್ತಮ ಸಾಧನೆಗೆ ರಾಷ್ಟçಪತಿ ಪದಕ ಒಲಿದಿದೆ. ಬಿಜೂರು ಗ್ರಾಮದ ಕಾಡಿನತಾರಿ ನಿವಾಸಿಯಾಗಿರುವ ಶಂಕರ್ ಅವರು ಸುಬ್ಬಯ್ಯ ಪೂಜಾರಿ…

ಕಾರ್ಕಳ : ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ

ಕಾರ್ಕಳ: ಕಸ್ತೂರಿ ರಂಗನ್ ವರದಿಯ ಯಥಾವತ್ ಜಾರಿಯಿಂದ ರೈತರಿಗೆ ಅನೇಕ ಸಮಸ್ಯೆಗಳಾಗುತ್ತವೆ. ಈ ವಿಚಾರವಾಗಿ ಭಾರತೀಯ ಕಿಸಾನ್ ಸಂಘವು ವರದಿಯ ಅಧ್ಯಯನ ನಡೆಸಿ ಈಗಾಗಲೇ ಹಲವು ಬಾರಿ ರೈತರೊಂದಿಗೆ ಚರ್ಚೆ ನಡೆಸಿ ಅದರಲ್ಲಿ ಕೈಬಿಡಬೇಕಾದ ಮತ್ತು ಬದಲಾವಣೆ ಮಾಡಬೇಕಾದ ಅಂಶಗಳ ಬಗ್ಗೆ…

ಕಾರ್ಕಳ: ಮಾಜಿ ಪುರಸಭಾ ಸದಸ್ಯ, ಸಾಯಿ ಮಂದಿರ ಸಂಸ್ಥಾಪಕ, ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಚಂದ್ರಹಾಸ ಸುವರ್ಣ ಹೃದಯಾಘಾತದಿಂದ ನಿಧನ

ಕಾರ್ಕಳ: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಪುರಸಭಾ ಅಧ್ಯಕ್ಷ ಹಾಗೂ ಸಾಯಿ ಮಂದಿರದ ಸಂಸ್ಥಾಪಕ ಪೆರ್ವಾಜೆ ಮುದ್ದಣನಗರದ ನಿವಾಸಿ ಚಂದ್ರಹಾಸ ಸುವರ್ಣ(67) ಭಾನುವಾರ ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಚಂದ್ರಹಾಸ ಸುವರ್ಣ ಅವರು ಭಾನುವಾರ ಮುಂಜಾನೆ ನಿತ್ಯದ ವಾಕಿಂಗ್ ಮುಗಿಸಿ ಮನೆಗೆ ಬಂದ…

ಟ್ವಿಟರ್ ಗೂಡಿನಿಂದ ಹೊರಬಿದ್ದ ನೀಲಿಹಕ್ಕಿ: ನೂತನ ಲೋಗೋ ಅನಾವರಣಗೊಳಿಸಿದ ಎಲಾನ್ ಮಸ್ಕ್

ಕ್ಯಾಲಿಫೋರ್ನಿಯಾ: ಜಗತ್ತಿನ ನಂಬರ್ ಒನ್ ಶ್ರೀಮಂತ ಎನಿಸಿಕೊಂಡಿರುವ ಎಲಾನ್ ಮಸ್ಕ್ ಜಗತ್ತಿನ ಅತ್ಯಂತ ಪ್ರಸಿದ್ಧ ಸಾಮಾಜಿಕ ಜಾಲತಾಣವಾಗಿರುವ ಟ್ವಿಟರ್ ಕಂಪನಿಯನ್ನು ಖರೀದಿಸಿದ ಬಳಿಕ ಇದೀಗ ಟ್ವಿಟರ್ ಲೋಗೋ ವನ್ನು ಬದಲಿಸುವ ಮೂಲಕ ಟ್ವಿಟರ್ ಗೆ ಹೊಸರೂಪ ಕೊಟ್ಟಿದ್ದಾರೆ. ಸಾಕಷ್ಟು ಜನಪ್ರಿಯತೆ ಹೊಂದಿರುವ…

ಜುಲೈ 15ರಂದು ಮೂಡಬಿದಿರೆ ಎಕ್ಸಲೆಂಟ್ ನ ರಾಜ ಸಭಾಂಗಣ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ

ಮೂಡಬಿದಿರೆ: ಮೂಡಬಿದಿರೆ ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಯ ರಾಜ ಸಭಾಂಗಣದ ಉದ್ಘಾಟನಾ ಸಮಾರಂಭ ಹಾಗೂ 2022- 23ನೇ ಶೈಕ್ಷಣಿಕ ಸಾಲಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜುಲೈ .15 ಶನಿವಾರ ಮಧ್ಯಾಹ್ನ 12.15 ರಿಂದ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಮೈಸೂರು…

ಕಾರ್ಕಳ ತಾಲೂಕಿನ ವಿವಿಧೆಡೆ ಮಳೆಯಿಂದ ಕೃಷಿ ಹಾಗೂ ಮನೆಗಳಿಗೆ ಹಾನಿ-ಲಕ್ಷಾಂತರ ರೂ. ನಷ್ಟ

ಕಾರ್ಕಳ : ಕಳೆದ 2 ದಿನಗಳಿಂದ ವಿಪರೀತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಾರ್ಕಳ ತಾಲೂಕಿನಾದ್ಯಾಂತ ಪ್ರವಾಹ ಪರಿಸ್ಥೀತಿ ಉಂಟಾಗಿದ್ದು ಭಾರೀ ಮಳೆಗೆ ಕೃಷಿ ಜಮೀನು ಹಾಗೂ ಮನೆಗಳಿಗೆ ಹಾನಿಯಾಗಿದೆ. ಸಾಣೂರು ಗ್ರಾಮದ ವಾರಿಜ ಮನೆಯ ಸುಂದರಿ ಹರಿಜನ ಎಂಬವರ ಮನೆಯ ಮೇಲ್ಛಾವಣಿ ಕುಸಿದು…

ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ಜಗದೀಶ್ ಕುಲಾಲ್ ಆಯ್ಕೆ

ಮೂಲ್ಕಿ : ಜಿಲ್ಲಾ, ರಾಜ್ಯ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಾಗೂ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ತೋಕೂರು, ಹಳೆಯಂಗಡಿ ಇದರ 2023-24 ನೇ ಸಾಲಿನ ನೂತನ ಅಧ್ಯಕ್ಷರಾಗಿ…

ಕಾರ್ಕಳ ಜಾಮಿಯಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

ಕಾರ್ಕಳ: ಆಚರಣೆ ಮೂಲಕ ಸಂಭ್ರಮ, ಆರಾಧನೆಯ ಮೂಲಕ ಸಂತೃಪ್ತಿ. ಶ್ರೇಷ್ಠ ವೈಚಾರಿಕ ತತ್ವಗಳ ಮೂಲಕ ಬದುಕಿಗೆ ಅರ್ಥಪೂರ್ಣತೆಯ ಕಿರೀಟ ತುಡಿಸುವ ಹಬ್ಬವೇ ಬಕ್ರೀದ ಅಥವಾ ಇದು ಲ್ ಅಜ್ಜಹಾ. ಬಕ್ರೀದ್ ಆಚರಣೆಯು ಶಾಂತಿ ಸೌಹಾರ್ದ ಸಹೃದಯತೆ ಹಾಗೂ ಸಹೋದರ ಭಾವ ಉಕ್ಕಿಸುವ…

ಮುನಿಯಾಲು: ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಘಾಟನೆ- ವಿದ್ಯಾರ್ಥಿಗಳು ಪರಿಶ್ರಮ ಮತ್ತು ಹೊಸತನದ ಚಿಂತನೆ ರೂಢಿಸಿಕೊಳ್ಳಬೇಕು : ಶಾಸಕ ವಿ.ಸುನಿಲ್ ಕುಮಾರ್

ಹೆಬ್ರಿ: ತಾಲೂಕಿನ ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲ್‌ನ 2023- 24 ರ ಸಾಲಿನ ವಿದ್ಯಾರ್ಥಿ ಕ್ರೀಡಾ ಹಾಗೂ ಸಾಂಸ್ಕೃತಿಕ ವೇದಿಕೆಯ ಉದ್ಘಾಟನಾ ಸಮಾರಂಭ ಜೂ.27ರಂದು ನಡೆಯಿತು. ಶಾಸಕ ವಿ.ಸುನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಶೈಕ್ಷಣಿಕ…

ಹೆಬ್ರಿ: ಗಿಲ್ಲಾಳಿ ಶ್ರೀ ವಿಶ್ವೇಶಕೃಷ್ಣ ಗೋಶಾಲೆಯಲ್ಲಿ ಸರೋವರದ ಉದ್ಘಾಟನೆ- ಜಗತ್ತಿನ ಎಲ್ಲಾ ಜೀವಸಂಕುಲಗಳಿಗೆ ನೀರು ಜೀವಜಲ -ಪೇಜಾವರ ಶ್ರೀ

ಹೆಬ್ರಿ : ಗಿಲ್ಲಾಳಿ ಶ್ರೀ ವಿಶ್ವೇಶಕೃಷ್ಣ ಗೋಶಾಲೆ ಪೇಜಾವರ ಮಠ ಉಡುಪಿ ಇದರ ಆಶ್ರಯದಲ್ಲಿ ಗೋವುಗಳಿಗಾಗಿ ಸುಮಾರು 12 ಲಕ್ಷ ವೆಚ್ಚದ ಅಧೋಕ್ಷಜ ತೀರ್ಥ ಸರೋವರವನ್ನು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಸೋಮವಾರ ಉದ್ಘಾಟಿಸಿದರು. ಸರೋವರದಲ್ಲಿ ಶ್ರೀ ಮಠದ…