ಕಾರ್ಕಳ : ತಿಂಗಳ ಉಪನ್ಯಾಸ “ಅರಿವು ತಿಳಿವು” ಕಾರ್ಯಕ್ರಮ -ವೇದಗಳಲ್ಲಿ ನಾಟಕದ ಬೀಜರೂಪವಿದೆ-ಜಿ.ಪಿ ಪ್ರಭಾಕರ್
ಕಾರ್ಕಳ : ವೇದಮೂಲವಾದ ನಮ್ಮ ಎಲ್ಲಾ ಕಲಾಪ್ರಕಾರಗಳಲ್ಲಿ ನಾಟಕವೂ ಕೂಡಾ ಒಂದಾಗಿದ್ದು ವೇದಗಳಲ್ಲಿ ನಾಟಕದ ಬೀಜರೂಪದ ಅನೇಕ ಘಟನೆಗಳನ್ನು ಮತ್ತು ಕಥೆಗಳನ್ನು ಗಮನಿಸಬಹುದಾಗಿದ್ದು ಸಂಸ್ಕೃತ ನಾಟಕ ಪರಂಪರೆಯಲ್ಲಿರುವ ಕ್ರಾಂತಿಕಾರಕ ಹೆಜ್ಜೆಗಳನ್ನು ಕೂಡಾ ಗುರುತಿಸಬಹುದಾಗಿದೆ ಎಂದು ಖ್ಯಾತ ಸಂಸ್ಕೃತ ವಿದ್ವಾಂಸರು ಹಾಗೂ ಉಪನ್ಯಾಸಕರೂ…