ಕಾರ್ಕಳ ಜಾಮಿಯಾ ಮಸೀದಿಯಲ್ಲಿ ಬಕ್ರೀದ್ ಆಚರಣೆ
ಕಾರ್ಕಳ: ಆಚರಣೆ ಮೂಲಕ ಸಂಭ್ರಮ, ಆರಾಧನೆಯ ಮೂಲಕ ಸಂತೃಪ್ತಿ. ಶ್ರೇಷ್ಠ ವೈಚಾರಿಕ ತತ್ವಗಳ ಮೂಲಕ ಬದುಕಿಗೆ ಅರ್ಥಪೂರ್ಣತೆಯ ಕಿರೀಟ ತುಡಿಸುವ ಹಬ್ಬವೇ ಬಕ್ರೀದ ಅಥವಾ ಇದು ಲ್ ಅಜ್ಜಹಾ. ಬಕ್ರೀದ್ ಆಚರಣೆಯು ಶಾಂತಿ ಸೌಹಾರ್ದ ಸಹೃದಯತೆ ಹಾಗೂ ಸಹೋದರ ಭಾವ ಉಕ್ಕಿಸುವ…
ಕಾರ್ಕಳ: ಆಚರಣೆ ಮೂಲಕ ಸಂಭ್ರಮ, ಆರಾಧನೆಯ ಮೂಲಕ ಸಂತೃಪ್ತಿ. ಶ್ರೇಷ್ಠ ವೈಚಾರಿಕ ತತ್ವಗಳ ಮೂಲಕ ಬದುಕಿಗೆ ಅರ್ಥಪೂರ್ಣತೆಯ ಕಿರೀಟ ತುಡಿಸುವ ಹಬ್ಬವೇ ಬಕ್ರೀದ ಅಥವಾ ಇದು ಲ್ ಅಜ್ಜಹಾ. ಬಕ್ರೀದ್ ಆಚರಣೆಯು ಶಾಂತಿ ಸೌಹಾರ್ದ ಸಹೃದಯತೆ ಹಾಗೂ ಸಹೋದರ ಭಾವ ಉಕ್ಕಿಸುವ…
ಹೆಬ್ರಿ: ತಾಲೂಕಿನ ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲ್‌ನ 2023- 24 ರ ಸಾಲಿನ ವಿದ್ಯಾರ್ಥಿ ಕ್ರೀಡಾ ಹಾಗೂ ಸಾಂಸ್ಕೃತಿಕ ವೇದಿಕೆಯ ಉದ್ಘಾಟನಾ ಸಮಾರಂಭ ಜೂ.27ರಂದು ನಡೆಯಿತು. ಶಾಸಕ ವಿ.ಸುನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಶೈಕ್ಷಣಿಕ…
ಹೆಬ್ರಿ : ಗಿಲ್ಲಾಳಿ ಶ್ರೀ ವಿಶ್ವೇಶಕೃಷ್ಣ ಗೋಶಾಲೆ ಪೇಜಾವರ ಮಠ ಉಡುಪಿ ಇದರ ಆಶ್ರಯದಲ್ಲಿ ಗೋವುಗಳಿಗಾಗಿ ಸುಮಾರು 12 ಲಕ್ಷ ವೆಚ್ಚದ ಅಧೋಕ್ಷಜ ತೀರ್ಥ ಸರೋವರವನ್ನು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಸೋಮವಾರ ಉದ್ಘಾಟಿಸಿದರು. ಸರೋವರದಲ್ಲಿ ಶ್ರೀ ಮಠದ…
ಕಾರ್ಕಳ : ವೇದಮೂಲವಾದ ನಮ್ಮ ಎಲ್ಲಾ ಕಲಾಪ್ರಕಾರಗಳಲ್ಲಿ ನಾಟಕವೂ ಕೂಡಾ ಒಂದಾಗಿದ್ದು ವೇದಗಳಲ್ಲಿ ನಾಟಕದ ಬೀಜರೂಪದ ಅನೇಕ ಘಟನೆಗಳನ್ನು ಮತ್ತು ಕಥೆಗಳನ್ನು ಗಮನಿಸಬಹುದಾಗಿದ್ದು ಸಂಸ್ಕೃತ ನಾಟಕ ಪರಂಪರೆಯಲ್ಲಿರುವ ಕ್ರಾಂತಿಕಾರಕ ಹೆಜ್ಜೆಗಳನ್ನು ಕೂಡಾ ಗುರುತಿಸಬಹುದಾಗಿದೆ ಎಂದು ಖ್ಯಾತ ಸಂಸ್ಕೃತ ವಿದ್ವಾಂಸರು ಹಾಗೂ ಉಪನ್ಯಾಸಕರೂ…
ಕಾರ್ಕಳ:ರಾಜ್ಯದ ವಿವಿಧ ತಾಲೂಕು ಹಾಗೂ ಜಿಲ್ಲಾಸ್ಪತ್ರೆಗಳಲ್ಲಿನ 167 ಡಯಾಲಿಸಿಸ್ ಕೇಂದ್ರಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 900 ಸಿಬ್ಬಂದಿಗಳು ವೇತನ ಹಾಗೂ ಇನ್ನಿತರ ಸೌಲಭ್ಯಗಳಿಗೆ ಆಗ್ರಹಿಸಿ ರಾಜ್ಯಾದ್ಯಂತ ಸೋಮವಾರದಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ನಡೆಸಲು ತೀರ್ಮಾನಿಸಿರುವ ಹಿನ್ನಲೆಯಲ್ಲಿ ಬಡ ರೋಗಿಗಳು ಚಿಕಿತ್ಸೆಗಾಗಿ ಪರದಾಡುವ…
ಹೆಬ್ರಿ : ತಾಲೂಕಿನ ಕನ್ಯಾನ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಭವನದಲ್ಲಿ “ಮಿಶ್ರತಳಿ ಹೆಣ್ಣು ಕರುಗಳ ಸಾಕಾಣಿಕ ಯೋಜನೆ”ಯ ಮಾಹಿತಿ ಶಿಬಿರ ಸೋಮವಾರ ಜರುಗಿತು. ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ಸಾಣೂರು ನರಸಿಂಹ ಕಾಮತ್ ಶಿಬಿರ ಉದ್ಘಾಟಿಸಿ ಮಾತನಾಡಿ, ದಕ್ಷಿಣ…
ಕಾರ್ಕಳ: ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ಹಾಗೂ ಮೂತ್ರಶಾಸ್ತ್ರ ವಿಭಾಗಗಳ ಕ್ಲಿನಿಕ್‌ಗಳು ಆರಂಭಗೊAಡಿವೆ. ಇದು ಸಂಬAಧಿತ ರೋಗಲಕ್ಷಣಗಳನ್ನು ಹೊಂದಿರುವ ರೋಗಿಗಳಿಗೆ ಸಮಗ್ರ ಆರೈಕೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಹೊಸ ಉಪಕ್ರಮವು ಸಮುದಾಯದೊಳಗೆ ಈ…
ಕಾರ್ಕಳ: ಮಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ತೆಲಂಗಾಣದ ಶಾಸಕ ಪಂಜಿಗುಳ ರೋಹಿತ್ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರಿನ ಟಯರ್ ಸ್ಪೋಟಗೊಂಡು ಅಪಘಾತಕ್ಕೊಳಗಾದ ಘಟನೆ ಮಿಯ್ಯಾರು ಸೇತುವೆ ಬಳಿಯ ಮುಡಾರು- ನಲ್ಲೂರು ಕ್ರಾಸ್ ಬಳಿ ಸಂಭವಿಸಿದೆ. ವೇಗವಾಗಿ ಸಾಗುತ್ತಿದ್ದ ಕಾರಿನ ಟಯರ್ ಏಕಾಏಕಿ ಸ್ಟೋಟಗೊಂಡಿದ್ದು ಚಾಲಕನ…
ಕಾರ್ಕಳ: ಕಾರ್ಕಳದ ಸೆಂಟ್ರಲ್ ಲೈಬ್ರರಿಯಲ್ಲಿ ಇಂದು “ರಾಷ್ಟ್ರೀಯ ಓದುವ ದಿನ” ಕಾರ್ಯಕ್ರಮ ನಡೆಯಿತು. ನಿವೃತ್ತ ಶಿಕ್ಷಕ ಮತ್ತು ಜ್ಯೋತಿಷಿ ಸುಬ್ರಹ್ಮಣ್ಯ ಆಚಾರ್ಯ ಇವರು ಪ್ರಧಾನ ಭಾಷಣಕಾರರಾಗಿ ಭಾಗವಹಿಸಿ “ಓದುವಿಕೆಯ ಮಹತ್ವ” ವಿಷಯದಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ನಂತರ ಸ್ಪರ್ಧೆಗಳನ್ನು ನಡೆಸಲಾಯಿತು. ಈ…
ಕಾರ್ಕಳ: ಕಾರ್ಕಳ ತಾಲೂಕಿನ 27 ಗ್ರಾಮ ಪಂಚಾಯತ್ ಗಳಿಗೆ ಮುಂದಿನ ಎರಡೂವರೆ ವರ್ಷದ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿಗೊಳಿಸಲಾಗಿದೆ. ಶುಕ್ರವಾರ ಕಾರ್ಕಳದ ಬಾಹುಬಲಿ ಪ್ರವಚನ ಮಂದಿರದಲ್ಲಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಅವರ ಅಧ್ಯಕ್ಷತೆಯಲ್ಲಿ ಮೀಸಲಾತಿ ನಿಗದಿಪಡಿಸಲಾಯಿತು. ಈ ಸಂದರ್ಭದಲ್ಲಿ…