Category: Un

ವಾಣಿಜ್ಯ ತೋಟಗಾರಿಕೆ ಅಭಿವೃದ್ಧಿಗಾಗಿ ರಾಷ್ಟ್ರೀಯ ತೋಟಗಾರಿಕೆ ಮಂಡಳಿಯಿಂದ ಸಹಾಯಧನ

ಕಾರ್ಕಳ :ತೋಟಗಾರಿಕೆ ಬೆಳೆಗಳ ಉತ್ಪಾದನೆ, ಉತ್ಪಾದಕತೆಯನ್ನು ಹೆಚ್ಚಿಸಿ, ಸಂಸ್ಕರಣೆ, ಶೇಖರಣೆ, ಸಾಗಾಣಿಕೆ ಹಾಗೂ ಮಾರುಕಟ್ಟೆ ವ್ಯವಸ್ಥೆಯನ್ನು ಉತ್ತಮಗೊಳಿಸಿ ತೋಟಗಾರಿಕೆ ಉದ್ಯಮದ ಸಮಗ್ರ ಅಭಿವೃದ್ಧಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಭಾರತ ಸರ್ಕಾರದ ಅಧೀನ ಸಂಸ್ಥೆಯಾದ ರಾಷ್ಟ್ರೀಯ ತೋಟಗಾರಿಕೆ ಮಂಡಳಿಯು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಪ್ರಥಮವಾಗಿ…

ಕಾರ್ಕಳ : ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾ ಉಪ ನಿರ್ದೇಶಕರ ಭೇಟಿ, ಆಹಾರ ಗುಣಮಟ್ಟದ ಪರಿಶೀಲನೆ

ಕಾರ್ಕಳ : ಅಂಗನವಾಡಿ ಕೇಂದ್ರಗಳಲ್ಲಿ ವಿತರಣೆಯಾಗುವ ಆಹಾರ ಪದಾರ್ಥಗಳ ಗುಣಮಟ್ಟದ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಮೀ ಹೆಬ್ಭಾಳ್ಕರ್, ಮತ್ತು ಇಲಾಖೆಯ ತಾಲೂಕು ಅಧಿಕಾರಿಗಳಿಗೆ ಪುರಸಭಾ ಸದಸ್ಯರಾದ ಶುಭದರಾವ್ ದೂರು ನೀಡಿದ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾ ಮಕ್ಕಳ ಮತ್ತು…

ಕಾರ್ಕಳ : ತೋಟಗಾರಿಕೆ ಇಲಾಖೆಯಲ್ಲಿ ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಕಾರ್ಕಳ : ತೋಟಗಾರಿಕೆ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಕಾರ್ಕಳ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ವಿವಿಧ ಯೋಜನೆಗಳಡಿ ಆಸಕ್ತ ರೈತರುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2023-24ನೇ ಸಾಲಿನ ವಿವಿಧ ಯೋಜನೆಗಳಡಿ ರೈತರಿಗೆ ಕಾಳಮೆಣಸು, ಗೇರು, ಜಾಯಿಕಾಯಿ, ಅನಾನಸ್ಸು, ಅಂಗಾAಶ ಬಾಳೆ ಹಾಗೂ ಕಂದು ಬಾಳೆ, ಅಪ್ರಧಾನ…

ಹೆಬ್ರಿ: ಶಾಂತಿನಿಕೇತನ ಯುವ ವೃಂದದಿಂದ “ದಿನಕ್ಕೊಂದು ಶುಭನುಡಿ” ಕಾರ್ಯಕ್ರಮ

ಹೆಬ್ರಿ: ಯಾವುದೇ ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳೆ ಆಗಲಿ ಬದ್ಧತೆಯಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಯಶಸ್ಸು ಕಾಣಲು ಸಾಧ್ಯ. ಕಳೆದ ಮೂರು ವರ್ಷದ ಹಿಂದೆ ದಿನಕ್ಕೊಂದು ಶುಭನುಡಿ ಕಾರ್ಯಕ್ರಮ ಆರಂಭಿಸಿ ನಿರಂತರವಾಗಿ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕೆಲಸ ನಿರಂತರವಾಗಿ ಮಾಡುತ್ತ ಬಂದಿರುವುದು…

ಕುಕ್ಕುಂದೂರು: ಕೆ.ಎಂ.ಇ.ಎಸ್ ಕಾಲೇಜಿನಲ್ಲಿ 40ನೇ ವರ್ಷದ ಸಂಭ್ರಮಾಚರಣೆ

ಕಾರ್ಕಳ : ಸಾಧನೆಯ ಶಿಖರವನ್ನು ಏರಬೇಕಾದರೆ ನಾವು ಸೋಲಿನಿಂದ ಕುಗ್ಗಬಾರದು. ಸದಾ ಕ್ರಿಯಾಶೀಲರಾದರೆ ಯಾವ ಸಾಧನೆಯೂ ಅಸಾಧ್ಯವಲ್ಲ. ತಂದೆ-ತಾಯಿ ಮತ್ತು ಗುರುಗಳ ಪ್ರೋತ್ಸಾಹವೇ ನಮಗೆ ನಿಜವಾದ ಸ್ಫೂರ್ತಿ ಹಾಗೂ ಯಶಸ್ಸಿನ ಹಿಂದಿನ ಮೂಲಮಂತ್ರ. ಸಮಸ್ಯೆಗಳನ್ನು ಸವಲಾಗಿ ಸ್ವೀಕರಿಸಿ ಗುರಿಯನ್ನು ತಲುಪಿ ಇತರರಿಗೆ…

ಕಾರ್ಕಳ : ಭುವನೇಂದ್ರ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ವಾರ್ಷಿಕೋತ್ಸವ

ಕಾರ್ಕಳ : ಪ್ರಾರಂಭದಲ್ಲಿ ಶ್ರೀ ಭುವನೇಂದ್ರ ಕಾಲೇಜಿನ ಆವರಣದಲ್ಲಿ ಸಂಸ್ಕೃತ ಕಾಲೇಜು ಇದ್ದು ಮುಂದೆ ಊರವರ ಮತ್ತು ಡಾ.ಟಿ.ಎಂ.ಎ.ಪೈ ಅವರ ದೂರದೃಷ್ಠಿಯಿಂದಾಗಿ ಆಧುನಿಕ ಶಿಕ್ಷಣಕ್ಕೆ ತೆರೆದುಕೊಂಡಿರುವುದು ಹೊಸತನಕ್ಕೆ ಹಾತೊರೆಯುವ ಉತ್ಸಾಹವೆಂಬುದರಲ್ಲಿ ಎರಡು ಮಾತಿಲ್ಲ. ಅಂತಹ ಹಿರಿಯರ ಅನುಭವದಿಂದಲಾಗಿ ಮಣಿಪಾಲದ ಅಕಾಡೆಮಿ ಆಫ್…

ಕಾರ್ಕಳ ಅಂಗನವಾಡಿಗಳಿಗೆ ಕಳಪೆ ಆಹಾರ ಪದಾರ್ಥ ವಿತರಣೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಶುಭದರಾವ್ ಆಗ್ರಹ

ಕಾರ್ಕಳ:ಅಂಗನವಾಡಿ ಕೇಂದ್ರಗಳಿಗೆ ತಾಯಿ ಕಾರ್ಡ್ ಮೂಲಕ ಗರ್ಭಿಣಿ ಮತ್ತು ಬಾಣಂತಿ ಸ್ತ್ರೀಯರಿಗೆ ವಿತರಣೆಯಾಗುವ ಆಹಾರ ಪದಾರ್ಥಗಳ ಗುಣಮಟ್ಟ ಕಳಪೆಯಾಗಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಪುರಸಭಾ ಸದಸ್ಯ ಶುಭದರಾವ್ ಆಗ್ರಹಿಸಿದ್ದಾರೆ ಗರ್ಭಿಣಿ ಮತ್ತು ಬಾಣಂತಿ ಸ್ತ್ರೀಯರ ಆರೋಗ್ಯದ ದೃಷ್ಟಿಯಿಂದ ಸರಕಾರವು…

ಅನಂತಶಯನದಲ್ಲಿ ನೂತನ ನಂದಿನಿ ಮಾರಾಟ ಮಳಿಗೆ ಉದ್ಘಾಟನೆ: ನಂದಿನಿ ಶ್ರೇಷ್ಠತೆಯ ಸಂಕೇತ : ಕೆ.ಪಿ. ಸುಚರಿತ ಶೆಟ್ಟಿ

ಕಾರ್ಕಳ : ಗೋವಿನಿಂದ ಗ್ರಾಹಕನವರೆಗೆ ಶ್ರೇಷ್ಠ ಗುಣಮಟ್ಟವನ್ನು ಕಾಯ್ದುಕೊಂಡು ನಂದಿನಿ ಲಕ್ಷಾಂತರ ಗ್ರಾಹಕರ ಮನೆ ಮನಗಳನ್ನು ಮುಟ್ಟಿ ಶ್ರೇಷ್ಠತೆಯ ಸಂಕೇತವಾಗಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಲು ಒಕ್ಕೂಟವು ದಿನಂಪ್ರತಿ 4.5ಲಕ್ಷ ಲೀಟರ್ ಗಿಂತಲೂ ಹೆಚ್ಚಿನ ಹಾಲನ್ನು ಸಂಗ್ರಹಿಸುತ್ತಿದ್ದು, ಹಾಲು…

ಅಖಿಲ ಕರ್ನಾಟಕ ದ್ವಿತೀಯ ಮಹಿಳಾ ಯುವ ಸಮ್ಮೇಳನ ಅಧ್ಯಕ್ಷರಾಗಿ ಎಣ್ಣೆಹೊಳೆಯ ರೇಷ್ಮಾ ಶೆಟ್ಟಿ ಆಯ್ಕೆ

ಕಾರ್ಕಳ: ಕನಕಶ್ರೀ ಪ್ರಕಾಶನ ಬ್ಯಾಕೋಡ, ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ದಾವಣಗೆರೆ ಇವರ ಸಹಕಾರದೊಂದಿಗೆ ಇದೆ ಜೂ.26 ರಂದು ದಾವಣಗೆರೆಯ ರಂಗಮಹಲ್ ನಲ್ಲಿ ನಡೆಯಲಿರುವ ಅಖಿಲ ಕರ್ನಾಟಕ ದ್ವಿತೀಯ ಮಹಿಳಾ ಯುವ ಸಮ್ಮೇಳನದ ಅಧ್ಯಕ್ಷರಾಗಿ ಮೂಲತಃ ಕಾರ್ಕಳ…

ಕಾರ್ಕಳ :ಶಾಸಕ ವಿ ಸುನಿಲ್ ಕುಮಾರ್ ಆಸ್ಪತ್ರೆಗೆ ದಾಖಲು

ಕಾರ್ಕಳ: ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದು ನೋವು ಉಲ್ಬಣಗೊಂಡ ಕಾರಣ ಇಂದು (ಜೂನ್ 15 ) ಉಡುಪಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಕಳೆದ ಹಲವಾರು ವರ್ಷಗಳಿಂದ ಪದೇ ಪದೇ ಬೆನ್ನು ನೀವು ಬರುತ್ತಿದ್ದು, ವೈದ್ಯರು ಒಂದು…