
ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆಯನ್ನು ನ.26 ರಂದು ಆಚರಿಸಲಾಯಿತು.
ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಉಪನಾಯಕಿ ಸಾನಿಕಾ ಪ್ರತಿಜ್ಞಾ ವಿಧಿ ಬೋಧಿಸಿದರು.
ಪ್ರಾಸ್ತಾವಿಕವಾಗಿ ಸಂಸ್ಥೆಯ ಸಮಾಜ ವಿಜ್ಞಾನ ಶಿಕ್ಷಕ ಸುಮನ್ ನಾಯಕ್ ಮಾತನಾಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಬೋಧಕ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
.
