Share this news

ಮಂಗಳೂರು : ಹಾಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಿತು. ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸುಮಾರು 3,654 ಮಗಳನ್ನು ಪಡೆದು ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆಲುವು ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕೋm ಶ್ರೀನಿವಾಸ ಪೂಜಾರಿ ರಾಜಿನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್ ಸ್ಥಾನಕ್ಕೆ ಸೋಮವಾರ ಉಪಚುನಾವಣೆ ನಡೆದಿತ್ತು.

 

 

 

Leave a Reply

Your email address will not be published. Required fields are marked *