

ಕಾರ್ಕಳ, ಅ.,02: ತೆಳ್ಳಾರು ಕುಂಬ್ರಪದವು ಎಂಬಲ್ಲಿನ ಸ್ವರ್ಣ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸುಮಾರು 50 ವರ್ಷದ ಆಸುಪಾಸಿನ ಗಂಡಸಿನ ಶವ ಎಂದು ಅಂದಾಜಿಸಲಾಗಿದ್ದು, ಕಾರ್ಕಳ ನಗರ ಠಾಣೆ ಪೊಲೀಸರು ಶವದ ಗುರುತು ಪತ್ತೆ ಹಚ್ಚುವ ಸಲುವಾಗಿ ನಾಪತ್ತೆಯಾದವರ ಕುರಿತು ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಗಳ ಕುರಿತ ಮಾಹಿತಿ ಕಲೆ ಹಾಕುತ್ತಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
