Share this news

ಬೆಳ್ತಂಗಡಿ, ಆ. 23: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ದೂರು ವಿಚಾರವಾಗಿ ಇದೀಗ ಎಸ್​ಐಟಿ ಅಧಿಕಾರಿಗಳು ಮುಸುಕುಧಾರಿ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ಬಂಧಿಸಿದ್ದಾರೆ.

ತಲೆಬುರುಡೆ ತಂದ ಪ್ರಕರಣದಲ್ಲಿ ಎಸ್​ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಬಂಧಿಸಿದ್ದು, ತಲೆಬುರುಡೆ ಎಲ್ಲಿಂದ ತಂದಿದ್ದ ಎನ್ನುವ ಕುರಿತು ಆತನಿಂದ ಮಾಹಿತಿ ಪಡೆಯಲಿದ್ದಾರೆ.
ಬಂಧಿತ ಚೆನ್ನಯ್ಯನಿಗೆ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದ್ದು, ಇದಾದ ಬಳಿಕ ಬೆಳ್ತಂಗಡಿ ಕೋರ್ಟ್​ಗೆ ಹಾಜರುಪಡಿಸಲಿರುವ ಎಸ್​ಐಟಿ ಅಧಿಕಾರಿಗಳು ಹೆಚ್ಚಿನ ವಿಚಾರಣೆಗೆ ತಮ್ಮ ಕಸ್ಟಡಿಗೆ ಪಡೆಯುವ ಸಾಧ್ಯತೆಗಳಿವೆ.

 

 

 

 

 

 

 

 

  

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

  

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *