ಬೆಂಗಳೂರು: ಲೋಕಸಭಾ ಚುನಾವಣೆ ಶೀಘ್ರದಲ್ಲೇ ಘೋಷಣೆಯಾಗುವ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಳ್ಳುವುದರಿಂದ ಸರ್ಕಾರಿ, ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳ ಇರುವಂತಹ ಅನಧಿಕೃತ ಹೋರ್ಡಿಂಗ್ಸ್,ಬ್ಯಾನರ್, ಪೋಸ್ಟರ್ ಗಳನ್ನು ತೆರವುಗೊಳಿಸುವಂತೆ ರಾಜ್ಯ ಚುನಾವಣಾ ಅಯೋಗ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದೆ.
ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.
ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ತಯಾರಿಸಲು ತಮ್ಮ ಹಂತದಲ್ಲಿ ತಂಡಗಳನ್ನು ಮುಂಗಡವಾಗಿ ರಚಿಸಿಕೊಂಡು, ಚುನಾವಣೆ ಘೋಷಣೆಯಾದ ತಕ್ಷಣ ಮಾಹಿತಿಯನ್ನು ಇದರೊಂದಿಗೆ ಲಗತ್ತಿಸಿರುವ ಪ್ರಪತ್ರದಲ್ಲಿ ಈ ಕಚೇರಿಯ ಇಮೇಲ್ ವಿಳಾಸ additionalceo1.karnataka@gmail.com ಅಥವಾ jointceomcc@gmail.com ಕ್ಕೆ ಸಲ್ಲಿಸುವಂತೆ ಹಾಗೂ ಅದರ ಪ್ರತಿಯನ್ನು ಈ ಕಛೇರಿಗೆ ಸಲ್ಲಿಸುವಂತೆ ಉಪ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.