
ಕಾರ್ಕಳ,ಮೇ.1: ಪಡುಕುಡೂರು ಗ್ರಾಮದ ಎಳ್ಳಾರೆಯ ಕೃಷ್ಣ ಬಿ ಶೆಟ್ಟಿ ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಕಳೆದ 15 ವರ್ಷದಿಂದ ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆದರೂ ಗುಣಮುಖರಾಗಿರಲಿಲ್ಲ. ಇದೇ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಗುರುವಾರ(ಏ.30) ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಕುರಿತು ಅಜೆಕಾರು ಠಾಣಯಲ್ಲಿ ಪ್ರಕರಣ ದಾಖಲಾಗಿದೆ.


.
.
.
.
.
.
.
.
.
.
.
.
.
.
.
.
.
.
.
.
