
ಕಾರ್ಕಳ,ಡಿ,17: ತುಮಕೂರಿನ ಎಂಪ್ರೈಸ್ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಸಹಯೋಗದಲ್ಲಿ ನಡೆದ ಪದವಿಪೂರ್ವ ಕಾಲೇಜಿನ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆ-2025ರ ಕನ್ನಡಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.ಈಕೆ ಹಾಸನದ ಮೋಹನ್ಕುಮಾರ್ ಮತ್ತು ಶೀಲಾ ದಂಪತಿಗಳ ಸುಪುತ್ರಿಯಾಗಿದ್ದಾರೆ.
ಇವರಿಗೆ ಅಜೆಕಾರ್ ಪದ್ಮಗೋಪಾಲ್ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿದ್ದರೆ.
.
.
