
ಕಾರ್ಕಳ, ಜ.23: ಕಾರ್ಕಳ-ಬಜಗೋಳಿ ರಾಷ್ಟಿçÃಯ ಹೆದ್ದಾರಿಯ ಮಿಯ್ಯಾರು ಎಂಬಲ್ಲಿ ಖಾಸಗಿ ಬಸ್ ಹಾಗೂ ತೂಫನ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂರಕ್ಕೂ ಅಧಿಕ ಮಂದಿ ಸ್ಥಳದಲ್ಲೇ ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡಿರುವ ಮಾಹಿತಿ ಲಭಿಸಿದೆ.
ಈ ಭೀಕರ ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

.
.
.
.
