ಬೆಂಗಳೂರು: ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ (46) ಅವರು ಅನಾರೋಗ್ಯದಿಂದ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಹಂಸ ಮೊಯ್ಲಿ ಅವರು ಭರತನಾಟ್ಯ ಕಲಾವಿದೆಯಾಗಿದ್ದು,ನಾಟ್ಯ ಸಂಯೋಜಕರಾಗಿದ್ದರು.ಇದಲ್ಲದೇ ದೇವದಾಸಿಯರ ಜೀವನವನ್ನು ಆಧಿರಿಸಿದಂತ ತಮಿಳಿನ ಖ್ಯಾತ ಚಲನಚಿತ್ರ ಶೃಂಗಾರಂನಲ್ಲಿ ಕೂಡ ನಟಿಸಿದ್ದರು.
