ಕಾರ್ಕಳ: ಕಾರ್ಕಳ ತಾಲೂಕಿನ ನೀರೆ ಗ್ರಾಮ ಪಂಚಾಯಿತಿ ನೂತನ ಕಟ್ಟಡಕ್ಕೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಸಚ್ಚಿದಾನಂದ ಪ್ರಭು, ಉಪಾಧ್ಯಕ್ಷೆ ವಿದ್ಯಾ ಶೆಟ್ಟಿ, ತಾ.ಪಂ. ಇಓ ಶಾಂತಕುಮಾರ್, ಸ್ಥಳೀಯರಾದ ವಿಕ್ರಮ್ ಹೆಗ್ಡೆ, ಮಾಲಿನಿ ಜೆ. ಶೆಟ್ಟಿ, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ರಮೇಶ್ ಕಲ್ಲೊಟ್ಟೆ ,ಸದಾನಂದ ಪ್ರಭು,ಪಿಡಿಓ ಅಂಕಿತಾ, ಚರ್ಚಿನ ಧರ್ಮ ಗುರು ಹೆರಾಲ್ಡ್, ಮೈತ್ರಿ ಸೇವಾ ಸಂಘದ ಅಧ್ಯಕ್ಷ ಹರಿಶ್ಚಂದ್ರ ಶೆಟ್ಟಿ, ಉದ್ಯಮಿ ಚಂದ್ರಶೇಖರ್ ಮಾಡ, ನೀರೆ ಬೈಲೂರು ವ್ಯ.ಸೇ ಸಂಘದ ಅಧ್ಯಕ್ಷ ರವೀಂದ್ರ ನಾಯಕ್, ಬೈಲೂರು ಪಂ. ಮಾಜಿ ಅಧ್ಯಕ್ಷ ಸುರೇಶ್ ಸಾಲಿಯಾನ್, ಸಂಜೀವಿನಿ ಒಕ್ಕೂಟದ ವಾಣಿ ಶೆಟ್ಟಿ, ಗುತ್ತಿಗೆದಾರ ಉದಯಕುಮಾರ್ ಹೆಗ್ಡೆ ,ವಿವಿಧ ಸಂಘ ಸಂಸ್ಥೆಗಳ ಪ್ರಮುಖರಾದ ಮಹೇಶ್ ಬೈಲೂರು, ವಿನಯಕುಮಾರ್ ಶೆಟ್ಟಿ, ನೀರೆ ಕೃಷ್ಣ ಶೆಟ್ಟಿ, ಪ್ರಶಾಂತ್ ನಾಯಕ್ ಕಾರ್ಕಳ, ಚಂದನ್ ಹೆಗ್ಡೆ, ಡಾ. ಮೊಹಂತ್ ಹೆಗ್ಡೆ, ಮಾಜಿ ಪಂಚಾಯತ್ ಸದಸ್ಯರುಗಳು, ನಿತೇಶ್ ಶೆಟ್ಟಿ, ಹೈಸ್ಕೂಲಿನ ಮುಖ್ಯ ಶಿಕ್ಷಕರಾದ ನಾಗರಾಜ್ , ಬೈಲೂರು ಪಂಚಾಯತ್ ಅಧ್ಯಕ್ಷರು, ಸದಸ್ಯರುಗಳು, ನೀರೆ ಹಾಗೂ ಕಣಜಾರು ಗ್ರಾಮದ ಗ್ರಾಮಸ್ಥರು, ಹಿತೈಷಿಗಳು ಮತ್ತಿತರರು ಉಪಸ್ಥಿತರಿದ್ದರು
ನೂತನ ಕಟ್ಟಡ ನಿರ್ಮಾಣಕ್ಕೆ ಅರ್ಚಕರಾದ ಶ್ರೀಪತಿ ಭಟ್ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.
ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.