Share this news

ಹೆಬ್ರಿ: ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮದ ನಿವಾಸಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ರಹ್ಮಾವರ ನಿವಾಸಿ ಸುರೇಂದ್ರ ಯಾನೆ ಸುರೇಶ (55ವ) ಆತ್ಮಹತ್ಯೆ ಮಾಡಿಕೊಂಡವರು.

ಸುರೇಂದ್ರ ಅವರು ಮಾನಸಿಕ ಖಿನ್ನತೆಯಿಂದ ಮನನೊಂದು ಮನೆಯ ಸಮೀಪದ ಗದ್ದೆಯ ಬಳಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

                        

                          

                        

                          

 

Leave a Reply

Your email address will not be published. Required fields are marked *