Share this news

ಹೆಬ್ರಿ: ಹೆಬ್ರಿ ಗ್ರಾಮದ ಮಠದಬೆಟ್ಟು ಎಂಬಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಠದಬೆಟ್ಟು ನಿವಾಸಿ ಬೋಜ (68) ಅವರು ಅನಾರೋಗ್ಯದಿಂದ ಬಳಲಲುತ್ತಿದ್ದು ಅದೇ ಕಾರಣಕ್ಕೆ ಮನನೊಂದು ಬುಧವಾರ ರಾತ್ರಿ ಮನೆಯ ದೇವರ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

 

 

 

 

 

Leave a Reply

Your email address will not be published. Required fields are marked *