
ಉಡುಪಿ, ಜು.25:ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ನಾಳೆ ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ನಾಳೆ (ಜು.25) ಶನಿವಾರ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ,ಪ್ರೌಢ, ಪದವಿಪೂರ್ವ ಹಾಗೂ ITI ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ.ಟಿ.ಕೆ ಆದೇಶಿಸಿದ್ದಾರೆ.
ಉಳಿದಂತೆ ಪದವಿ ,ಇಂಜಿನಿಯರಿಂಗ್ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳು ಎಂದಿನಂತೆ ನಡೆಯಲಿವೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಿದ್ದಾರೆ.



.
.
.
.
.
.
.
.
.
.
.
.
.
.
.
.
.
.
.
.
