ಬೆಂಗಳೂರು: ಕರ್ನಾಟಕದಲ್ಲಿ IAS v/s IPS ಸಮರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ರೋಹಿಣಿ ಸಿಂಧೂರಿ ಅವರು ತಮ್ಮ ಖಾಸಗಿಯಾಗಿರುವ, ಅಷ್ಟೇನೂ ಸಭ್ಯವಲ್ಲದ ಫೋಟೊಗಳನ್ನು ಐಎಎಸ್ ಅಧಿಕಾರಿಗಳಿಗೆ ಕಳುಹಿಸುತ್ತಿದ್ದರು ಐಪಿಎಸ್ ಅಧಿಕಾರಿ ರೂಪ ಎಂದುಫೇಸ್ ಬುಕ್‌ನಲ್ಲಿ ಹಂಚಿಕೊAಡಿದ್ದಾರೆ.
ರೋಹಿಣಿ ಸಿಂಧೂರಿ ಪ್ರೊಬೆಷನರಿ ಡಿಸಿ ಆಗಿದ್ದಾಗ ಅವರ ಪತಿಯೊಂದಿಗಿನ ಸಂಬಂಧ ಹಾಳಾಗಿತ್ತು. ಆದರೆ, ಬರಬರುತ್ತಾ ಅವರ ಬಿಹೇವಿಯರ್ ಸರಿಯಾಗಿ ಕಾಣಿಸಲಿಲ್ಲ. ಕಳಿಸಬಾರದಂತ ಪಿಕ್ಸ್ ಕೆಲ ಐಎಎಸ್ ಅಧಿಕಾರಿಗಳಿಗೆ ಕಳಿಸಿದ್ದಾರೆ. ನಂತರ ಡಿ.ಕೆ. ರವಿ ಅವರ ವಿಚಾರ ಮಾಧ್ಯಮಗಳಿಂದ ಗೊತ್ತಾಯಿತು. ನನಗೆ ಗೊತ್ತಿರುವಷ್ಟು ಮಾಹಿತಿ ಹಂಚಿಕೊಂಡಿದ್ದೇನೆ. ಆದರೆ, ಈಗ ಹಂಚಿಕೊಂಡಿರುವ ಫೋಟೋಗಳು ಸ್ಯಾಂಪಲ್ ಅಷ್ಟೇ ಎಂದು ಹೇಳುವ ಮೂಲಕ ಇನ್ನಷ್ಟು ದಾಖಲೆಗಳು ಇರುವ ಬಗ್ಗೆ ಐಜಿಪಿ ಡಿ.ರೂಪಾ ಸುಳಿವು ನೀಡಿದ್ದಾರೆ.