Share this news

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೂ ಸಂಕಷ್ಟ ಎದುರಾಗಿದೆ .

ಅಕ್ರಮ ಹಣ ಗಳಿಕೆ ಪ್ರಕರಣದಲ್ಲ ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ನೋಟಿಸ್ ನೀಡಿದೆ.ಅಕ್ರಮ ಹಣ ಗಳಿಕೆ ಪ್ರಕರಣ ಸಂಬಂಧ ಇಂದು ಸಂಜೆ ಒಳಗೆ ವಿಚಾರಣೆಗೆ ಹಾಜರಾಗಬೇಕು ಎಂದು ನೋಟಿಸ್ ನೀಡಿದೆ.

2013ರ ಏಪ್ರಿಲ್ 1ರಿಂದ 2018ರರ ಏಪ್ರಿಲ್ 30ರ ಅಕ್ರಮವಾಗಿ 74.93 ಕೋಟಿ ರೂ ಆಸ್ತಿಗಳಿಕೆ ಆರೋಪಲ್ಲಿ ಡಿಕೆ ಶಿವಕುಮಾರ್ ​ ವಿರುದ್ಧ ಈಗಾಗಲೇ ಲೋಕಾಯುಕ್ತ ದೂರು ದಾಖಲಿಸಿಕೊಂಡಿದ್ದು, ಇದೀಗ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

                        

                          

                        

                          

 

`

Leave a Reply

Your email address will not be published. Required fields are marked *