
ಕಾರ್ಕಳ, ಮಾ.19: ಎಜೆ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಇತ್ತೀಚೆಗೆ ಆಯೋಜಿಸಿದ ಅಂತರ ಕಾಲೇಜು ಯಕ್ಷಗಾನ ಸ್ಪರ್ಧೆ ‘ಯಕ್ಷಕಲೋತ್ಸವ’ದಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಕಲಾಸಂಗಮ ಯಕ್ಷಗಾನ ತಂಡವು ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಈ ಸಾಧನೆಯೊಂದಿಗೆ, ತಂಡವು ಸತತ ಮೂರು ಬಾರಿ ಚಾಂಪಿಯನ್ ಶಿಪ್ ಗೆದ್ದುಕೊಂಡಂತಾಗಿದೆ.















.
.
.
.
.
.
.
.
.
.
