Share this news

 

 ಕಾರ್ಕಳ, ಜ.18: ಕರಾವಳಿಯ ಗಂಡು ಕಲೆ ಎಂದೇ ಜನಜನಿತವಾಗಿರುವ ಯಕ್ಷಗಾನ ಕಲೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮತ್ತು ಮಕ್ಕಳಲ್ಲಿ ಸಾಂಸ್ಕೃತಿಕ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ, ಕಾರ್ಕಳ ತಾಲೂಕಿನ ಬೈಲೂರು ಮೈನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ​ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC), ಶಾಲಾ ಪೂರ್ವ ವಿದ್ಯಾರ್ಥಿ ಸಂಘ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದ ಸಂಯುಕ್ತ ಆಶ್ರಯದಲ್ಲಿ ಶಾಲಾ ಮಕ್ಕಳಿಗಾಗಿ ‘ಬಡಗುತಿಟ್ಟಿನ ಯಕ್ಷಗಾನ ತರಬೇತಿ’ ಹಾಗೂ ‘ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆಯು

ಜ. 22, ರಂದು ಅಪರಾಹ್ನ 2 ಗಂಟೆಗೆ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ.
ಈ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಪೋಷಕರು, ಹಿರಿಯ ವಿದ್ಯಾರ್ಥಿಗಳು ಹಾಗೂ ಕಲಾ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ವಿನಂತಿಸಿಕೊಂಡಿದ್ದಾರೆ.

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *