Share this news

ಕಾರ್ಕಳ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರವೇಶಾತಿಗಾಗಿ ನಡೆಸಲಾಗುವ ಜೆ.ಇ.ಇಅಡ್ವಾನ್ಸ್ಡ್  2025 ರ ಫಲಿತಾಂಶದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಐವರು ವಿದ್ಯಾರ್ಥಿಗಳು ಹತ್ತು ಸಾವಿರದ ಒಳಗಿನ ರ‍್ಯಾಂಕ್ ಗಳಿಸಿದ್ದಾರೆ.

ಜನರಲ್ ಮೆರಿಟ್ ನಲ್ಲಿ ತರುಣ್ ಎ. ಸುರಾನಾ (2403) ( ಕೆಟಗರಿಯಲ್ಲಿ429 ರ‍್ಯಾಂಕ್),ಮನೋಜ್ ಕಾಮತ್( 3911 ) (ಜನರಲ್ ಇ.ಡಬ್ಲು.ಎಸ್ 39ರ‍್ಯಾಂಕ್). ಆಕಾಶ್  ಪ್ರಭು (5105 ), ಚಿಂತನ್ ಮೇಗಾವತ್ (6375 ) (ಕೆಟಗರಿಯಲ್ಲ್ಲಿ142 ರ‍್ಯಾಂಕ್),ವಿಷ್ಣು ಧರ್ಮಪ್ರಕಾಶ್ (8565) ರ‍್ಯಾಂಕ್ ಗಳಿಸಿದ್ದಾರೆ.

ಒಟ್ಟು ಹನ್ನೆರಡು ವಿದ್ಯಾರ್ಥಿಗಳು ಐ.ಐ.ಟಿ ಪ್ರವೇಶಕ್ಕೆ ಅರ್ಹತೆ ಗಳಿಸಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಎ.ಪಿ.ಜಿ.ಇ.ಟಿ ಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.

 

 

 

Leave a Reply

Your email address will not be published. Required fields are marked *