Share this news

ಕಾರ್ಕಳ: ನ್ಯಾಶನಲ್‌ ಟೆಸ್ಟಿಂಗ್‌ ಏಜೆನ್ಸಿ (NTA) ವತಿಯಿಂದ ನಡೆಸಲ್ಪಟ್ಟ ಜೆ.ಇ.ಇ. ಮೈನ್ಸ್‌ ಬಿ. ಆರ್ಕ್‌ (B.Arch) ಪರೀಕ್ಷೆಯಲ್ಲಿ ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ. ರಾಷ್ಟ್ರ ಮಟ್ಟದ ಬ್ಯಾಚುಲರ್‌ ಆಫ್‌ ಆರ್ಕಿಟೆಕ್ಚರ್‌ -2024 ರ ಪ್ರಥಮ ಹಂತದ ಪರೀಕ್ಷೆಯಲ್ಲಿ ದುರ್ಗಾಶ್ರೀ ಎಂ 99.1312779%, ಆದಿತ್ಯ ಅಲಗೌಡ ಪಾಟೀಲ್‌ 98.5573008%, ಪವನ್‌ ಕೆ. ಎಸ್‌ 96.1256545% ಗಳಿಸಿದ್ದಾರೆ. ಅದರಂತೆಯೇ ಜೆ.ಇ.ಇ ಮೈನ್ಸ್‌ ಬಿ ಪ್ಲಾನಿಂಗ್‌ ನಲ್ಲಿ ಸಾನ್ವಿಕುಮಾರ್‌ 92.7239106%, ಸಚೇತ್‌ ದಯಾನಂದ ಬಿ. ಎಸ್‌ 85.7935359%  ಪಡೆದಿದ್ದಾರೆ. 8 ವಿದ್ಯಾರ್ಥಿಗಳು 90 ಕ್ಕಿಂತ ಅಧಿಕ ಪರ್ಸಂಟೈಲ್‌, 11 ವಿದ್ಯಾರ್ಥಿಗಳು 85 ಕ್ಕಿಂತ ಹೆಚ್ಚು ಪರ್ಸಂಟೈಲ್‌ , 17 ವಿದ್ಯಾರ್ಥಿಗಳು 80 ಕ್ಕಿಂತ ಹೆಚ್ಚು ಪರ್ಸಂಟೈಲ್‌ ಗಳಿಸಿದ್ದಾರೆ.

ಜನವರಿ ತಿಂಗಳಿನಲ್ಲಿ ನಡೆದ ಜೆ.ಇ.ಇ ಮೈನ್ಸ್‌ ಪರೀಕ್ಷೆಯಲ್ಲಿಯೂ ಕ್ರಿಯೇಟಿವ್‌ ನ 26 ವಿದ್ಯಾರ್ಥಿಗಳು 97 ಕ್ಕಿಂತ ಹೆಚ್ಚು ಪರ್ಸಂಟೈಲ್‌ ಗಳಿಸಿರುವುದನ್ನು ಗಮನಿಸಬಹುದಾಗಿದೆ. ಸಾಧಕ ವಿದ್ಯಾರ್ಥಿಗಳಿಗೆ ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು ಹಾಗೂ ಬಿ. ಆರ್ಕ್‌ ಸಂಯೋಜಕರಾದ ಸುಮಂತ ದಾಮ್ಲೆ ಅಭಿನಂದನೆ ಸಲ್ಲಿಸಿದ್ದಾರೆ.

ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.

Village Accountant Recruitment 2024: Apply Now For 1000 Village Accountant (VA) Vacancies Through Karnataka Revenue Department

Leave a Reply

Your email address will not be published. Required fields are marked *