

ಕಾರ್ಕಳ,ಸೆ.30: ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ನಿಸ್ವಾರ್ಥ ಜನಸೇವೆಯ ಪಯಣದ ಸವಿನೆನಪಿಗಾಗಿ ಮಹಿಳಾ ಮೋರ್ಚಾ ವತಿಯಿಂದ ಕಡ್ತಲ ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತ ಹಾಗೂ ಸಹಾಯಕಿಯರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷೆ ಮಾಲತಿ ದಿನೇಶ್ ಕುಲಾಲ್, ಪಂಚಾಯತ್ ಸದಸ್ಯರಾದ ಲಕ್ಷ್ಮೀ, ದೀಪಾ ಕಿಣಿ, ಪುಷ್ಪ ಪೈ, ಕ್ಯಾಂಪ್ಕೋ ನಿರ್ದೇಶಕರಾದ ದಯಾನಂದ ಹೆಗ್ಡೆ, ಸಂಜೀವ ಪೂಜಾರಿ, ಅರುಣ್ ಹೆಗ್ಡೆ, ಸತೀಶ್ ಪೂಜಾರಿ, ಹರೀಶ್ ಶೆಟ್ಟಿ, ಅಶೋಕ್ ನಾಯ್ಕ್, ದೇವೇಂದ್ರ ಕಾಮತ್, ಸುಜಿತ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.





.
.
.
.
.
.
.
.
.
.
.
.
.
.
.
.
.
.
.
.
