ಕಾರ್ಕಳ, ಆ.30: ಕಲ್ಲಂಬಾಡಿಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರವೀಂದ್ರನ್ ಪಿ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮವು ನಡೆಯಿತು.
ಈ ಸಂದರ್ಭದಲ್ಲಿ SDMC ಅಧ್ಯಕ್ಷೆ ಸಂಗೀತ ಬಿಎನ್, ವಿನಯ ಹೆಗ್ಡೆ, ಹಳೆ ವಿದ್ಯಾರ್ಥಿ ಸಂಘದ ಸ್ಥಾಪಕ ಅಧ್ಯಕ್ಷ ಸುರೇಶ ಆಚಾರ್ಯ, ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ ,ಶಿಕ್ಷಣ ಸಂಯೋಜಕರಾದ ಪ್ರಕಾಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಕುಲಾಲ್, ಎಸ್ ಡಿ ಎಂ ಸಿ ಉಪಾಧ್ಯಕ್ಷ ಜಯಂತ ನಾಯಕ್ ಶಾಲಾ ಮುಖ್ಯೋಪಾಧ್ಯಾಯ ನಾಗರಾಜ್ ಬಿ, ಶಿಕ್ಷಕಿಯರಾದ ವಿಜಯಲಕ್ಷ್ಮಿ, ನಮಿತಾ, ರಶ್ಮಿ ಉಪಸ್ಥಿತರಿದ್ದರು.