
ಕಾರ್ಕಳ, ಮಾ.14: ಕಾರ್ಕಳ ಕಸಬಾ ಗ್ರಾಮದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.ಕಸಬಾ ನಿವಾಸಿ ಕೆ.ಜೆ ಉಷಾ (68) ಮೃತಪಟ್ಟ ಮಹಿಳೆ.
ಉಷಾ ಅವರು ಕಳೆದ ಕೆಲ ಸಮಯದಿಂದ ರಕ್ತದೊತ್ತಡ ಖಾಯಿಲೆಯಿಂದ ಬಳಲುತ್ತಿದ್ದು, ಮಾ.12 ರಂದು ರಾತ್ರಿ ಎಂದಿನಂತೆ ಮನೆಯಲ್ಲಿ ಮಲಗಿದ್ದವರು ಮರುದಿನ ಮುಂಜಾನೆ ವೇಳೆಗೆ ನರಳುತ್ತಿದ್ದಾಗ ಅವರನ್ನು ಕಾರ್ಕಳ ಸರಕಾರಿ ಆಸ್ಪಯ ಕರೆದೊಯ್ಯಲಾಗಿತ್ತು. ಆದರೆ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


.
.
.
.
.
.
.
.
.
.
