Share this news

 

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರ ಬಿಜೆಪಿ ಕಾರ್ಕಳ ಮಂಡಲದ ಗ್ರಾಮಗಳ ಸ್ಥಾನೀಯ ಸಮಿತಿ ಹುದ್ದೆಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಮಿಯ್ಯಾರು ಗ್ರಾಮದ ಸ್ಥಾನೀಯ ಸಮಿತಿ ಅಧ್ಯಕ್ಷರಾಗಿ ಶರಣ್ ಕೆ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾಗಿ ನವೀನ್ ಬಂಗೇರ ಹಾಗೂ ರಾಜೇಶ್ವರಿ ರಾವ್ ಮತ್ತು ನೀರೆ ಗ್ರಾಮದ ಠಾನಿಯ ಸಮಿತಿ ಅಧ್ಯಕ್ಷರಾಗಿ ರವೀಂದ್ರ ನಾಯಕ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಾಜೇಂದ್ರ ಶೆಟ್ಟಿ ಅವರನ್ನು ನೇಮಿಸಲಾಗಿದೆ ಎಂದು ಬಿಜೆಪಿ ಕಾರ್ಕಳ ಮಂಡಲ ಅಧ್ಯಕ್ಷರಾದ ನವೀನ್ ನಾಯಕ್ ತಿಳಿಸಿದ್ದಾರೆ

 

 

Leave a Reply

Your email address will not be published. Required fields are marked *