ಕಾರ್ಕಳ: ಕಾರ್ಕಳ ತಾಲೂಕು ಬಿಜೆಪಿ ಯುವಮೋರ್ಚಾದ ನೂತನ ಅಧ್ಯಕ್ಷರಾಗಿ ರಾಕೇಶ್ ಶೆಟ್ಟಿ ಕುಕ್ಕುಂದೂರು ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಗಳಾಗಿ ಮುಡಾರು ಗ್ರಾಮದ ರಜತ್ ರಾಮ್ ಹಾಗೂ ನಿಟ್ಟೆ ಗ್ರಾಮದ ಅತ್ತೂರು ಧನುಷ್ ಆಚಾರ್ಯ ಆಯ್ಕೆಯಾಗಿದ್ದಾರೆ.
ಕಾರ್ಕಳ ತಾಲೂಕು ಬಿಜೆಪಿಯ ನೂತನ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಪದಾಧಿಕಾರಿಗಳ ಪಟ್ಟಿ ಪ್ರಕಟಿಸಿದ್ದಾರೆ.
ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.