Share this news

 

 

ಕಾರ್ಕಳ, ಫೆ.7: ಕಾರ್ಕಳ ತಾಲೂಕು ಮಿಯ್ಯಾರು ಗ್ರಾಮದ ಕಂಬಳ ಕ್ರಾಸ್ ಎಂಬಲ್ಲಿ ಬೈಕಿಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಫೆ.6 ರಂದು ಮಧ್ಯಾಹ್ನ ಈ ಅಪಘಾತ ನಡೆದಿದ್ದು, ಕಾರ್ಕಳ ಕಡೆಯಿಂದ ಬಜಗೋಳಿ ಕಡೆಗೆ ಹೋಗುತ್ತಿದ್ದ ಕಿರಣ್ ಅವರ ಬೈಕಿಗೆ ಬಜಗೋಳಿ ಕಡೆಯಿಂದ ಬಂದ ಆದರ್ಶ ಅವರ ಕಾರು ಡಿಕ್ಕಿಯಾಗಿದೆ.
ಅಪಘಾತದ ಪರಿಣಾಮ ಬೈಕ್ ಸವಾರ ಕಿರಣ್ ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *