ಕಾರ್ಕಳ: ಕಾರ್ಕಳ ವಲಯ ಅರಣ್ಯ ಇಲಾಖೆಯ ವತಿಯಿಂದ ಗಾಂಧಿ ಜಯಂತಿಯ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕೋಟಿ ಚೆನ್ನಯ್ಯ ಥೀಂ ಪಾರ್ಕನಿಂದ ಸ್ವರಾಜ್ ಮೈದಾನ ದವರೆಗೆ ರಸ್ತೆ ಬದಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಗಿದ್ದು, ವಲಯ ಅರಣ್ಯ ಅಧಿಕಾರಿಯವರಾದ ಪ್ರಭಾಕರ ಕುಲಾಲ್ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.