Share this news

ಕಾರ್ಕಳ: ತಾಲೂಕಿನ ರೆಂಜಾಳ ಗ್ರಾಮದ ಪೆರಾಲ್ದಬೆಟ್ಟು ಎಂಬಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿದೆ.

ಟಿಪ್ಪರ್ ಮಾಲಕ ಮತ್ತು ಕ್ಲೀನರ್ ಗಳು ಸೇರಿಕೊಂಡು ಕಳವು ಮಾಡಿದ 2 ಯೂನಿಟ್ ಮರಳನ್ನು ಟಿಪ್ಪರ್ ನಲ್ಲಿ ಬೆಳುವಾಯಿ ಕಡೆಯಿಂದ ರೆಂಜಾಳ ಮಾರ್ಗವಾಗಿ ಕಾರ್ಕಳ ಕಡೆಗೆ ಸಾಗಿಸುತ್ತಿದ್ದಾಗ ರೆಂಜಾಳ ಗ್ರಾಮದ ಪೆರಾಲ್ದಬೆಟ್ಟು ಕ್ರಾಸ್ ಬಸ್ಸು ನಿಲ್ದಾಣ ಬಳಿ ತಿರುವಿನಲ್ಲಿ ಟಿಪ್ಪರ್ ಪಲ್ಟಿಯಾಗಿದೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Leave a Reply

Your email address will not be published. Required fields are marked *