Share this news

ಕಾರ್ಕಳ : ಕುಕ್ಕುಂದೂರಿನ KMES ಶಿಕ್ಷಣ ಸಂಸ್ಥೆಯಲ್ಲಿ ಪರೀಕ್ಷೆಗೆ ಬರೆದ 84 ವಿದ್ಯಾರ್ಥಿಗಳ ಪೈಕಿ 83 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಕಾಲೇಜಿಗೆ 99% ಫಲಿತಾಂಶ ಬಂದಿದೆ.
ಪರೀಕ್ಷೆಗೆ ಹಾಜರಾದ 84 ವಿದ್ಯಾರ್ಥಿಗಳಲ್ಲಿ 31 ವಿದ್ಯಾರ್ಥಿಗಳು ಉನ್ನತ ಶ್ರೇಣಿಯ ಲ್ಲಿ ಉತ್ತೀರ್ಣರಾಗಿದ್ದಾರೆ. 49 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ , 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ 575 ಅಂಕ ಪಡೆದ ಸುಶಾಂತ್ ಬಾಬು ಮತ್ತು ವಾಣಿಜ್ಯ ವಿಭಾಗದಲ್ಲಿ 575 ಅಂಕ ಪಡೆದ ಅನಿಶ್ ನಾಯಕ್ ಪ್ರಥಮ ಸ್ಥಾನಿಯಾದರೆ , 570 ಅಂಕ ಪಡೆದ ಮಹಮ್ಮದ್ ಅರ್ಷದ್, ಮತ್ತು ಸಫಾ ದ್ವಿತೀಯ ಸ್ಥಾನಿಯಾಗಿದ್ದಾರೆ.

 

 

 

 

 

 

 

Leave a Reply

Your email address will not be published. Required fields are marked *