

ಕಾರ್ಕಳ, ಸೆ.07: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಸರಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಸಂಭವಿಸಿದೆ.
ಕಾರ್ಕಳದ ಬೈಲಡ್ಕ ನಿವಾಸಿ ರಾಮಚಂದ್ರ ಜೋಗಿ (67) ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಅವರು ಭಾನುವಾರ ರಾತ್ರಿ 9.45 ಕ್ಕೆ ಆನೆಕೆರೆ ಸರ್ಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ





.
.
.
.
.
.
.
.
.
.
.
.
.
.
.
.
.
.
.
.
