ಫ್ಲಿಪ್ ಕಾರ್ಟ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಯಜ್ಞೇಶ್ ಮಾಧವ ಆಚಾರ್ಯ (39ವ) ಅವರು ಫೆ.1 ರಂದು ಸಂಜೆ ತಾನು ಮಾಡಿದ ಸಾಲದ ಬಗ್ಗೆ ಪತ್ರ ಬರೆದಿಟ್ಟು ಮನೆಯಿಂದ ಹೊರಗೆ ಹೋದವರು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

.
.
.
.

ಕಾರ್ಕಳ, ಫೆ.04: ಕಾರ್ಕಳ ತಾಲೂಕಿನ ಮುಂಡ್ಕೂರಿನ ವ್ಯಕ್ತಿಯೊಬ್ಬರು ಮನೆಯಲ್ಲಿ ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದಾರೆ.