ಕಾರ್ಕಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಕಾರ್ಕಳ ಇಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಪುರಸಭೆ ವಾರ್ಡ್ ಮೆಂಬರ್ ಸುಮಾ ಕೇಶವ್ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಯುವ ನ್ಯಾಯವಾದಿ ವಿಖ್ಯಾತ್ ಜೈನ್, ಸಿ.ಆರ್.ಪಿ ಜ್ಯೋತಿ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಮಾಲಾಶ್ರೀ, ಉಪಾಧ್ಯಕ್ಷ ಪರಸ್ಪರ ಜೋಗಿನ, ಬಾಲಾಜಿ ಜ್ಯುವೆಲ್ಲರಿಯ ಮಾಲೀಕರಾದ ಓಂಕಾರ್, ಶಾಲಾ ಮುಖ್ಯೋಪಾಧ್ಯಾಯಿನಿ ಶಶಿಕಲಾ, ಶಿಕ್ಷಕಿ ಮಧುಶ್ರೀ, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.
ಪದವೀಧರ ಸಹ ಶಿಕ್ಷಕಿ ಪ್ರತಿಮಾ ದೇವದಾಸ್ ಸ್ವಾಗತಿಸಿದರು. ಶಿಕ್ಷಕಿಯರಾದ ಶ್ರೇಯಾ ವಂದಿಸಿದರು. ಅಶ್ವಿನಿ ನಿರೂಪಿಸಿದರು.



























`
