Share this news

ಕಾರ್ಕಳ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆದೇಶದಂತೆ ಚುನಾವಣೆಯಲ್ಲಿ ಮತಗಳ್ಳತನ ಆರೋಪ ಹಿನ್ನಲೆ ಇಂದು ಯುವ ಕಾಂಗ್ರೇಸ್ ಸಮಿತಿಯ ನೇತೃತ್ವದಲ್ಲಿ ಕಾರ್ಕಳ ವಿಧಾನಸಭಾ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ‘ನಮ್ಮ ಮತ-ನಮ್ಮ ಹಕ್ಕು-ನಮ್ಮ ಹೋರಾಟ’ ಸ್ಟಿಕ್ಕರ್ ಅಭಿಯಾನ ನಡೆಯಿತು.

ಈ ಸಂದರ್ಭದಲ್ಲಿ ಕಾರ್ಕಳ ಯುವ ಕಾಂಗ್ರೆಸ್ ನ ಅಧ್ಯಕ್ಷರಾದ ಸೂರಜ್ ಶೆಟ್ಟಿ‌‌ನಕ್ರೆ ,ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯೋಗೀಶ್ ಆಚಾರ್ಯ ಇನ್ನಾ ,ಮಂಜುನಾಥ್ ಜೋಗಿ ,ಯುವ ಕಾಂಗ್ರೇಸ್ ಬ್ಲಾಕ್ ಅಧ್ಯಕ್ಷರಾದ ಮಲಿಕ್ ಅತ್ತೂರು,ಕಾಂಗ್ರೆಸ್ ಮುಖಂಡರಾದ ಸಂತೋಶ್ ದೇವಾಡಿಗ,ಕಿಶೋರ್ ದೀಕ್ಷಿತ್ ದೇವಾಡಿಗ ಉಪಸ್ಥಿತರಿದ್ದರು.

 

 

 

 

 

 

  

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

  

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *