ಕಾರ್ಕಳ: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಕಾರ್ಕಳ ತಾಲೂಕು ಬಂಟ ಮಹಿಳಾ ಸಂಘ ಕಾರ್ಕಳ ಹಾಗೂ ಯುವ ಬಂಟರ ಸಂಘ ಕಾರ್ಕಳ ಇವರ ಸಹಯೋಗದಲ್ಲಿ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ ಹಾಗೂ ಆಟಿಡೊಂಜಿ ಕೆಸರ್‌ದ ಕೂಟ ಕಾರ್ಯಕ್ರಮವು ಆ.11 ಭಾನುವಾರ ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ.
ಸನ್ಮಾನ, ಕ್ರೀಡೆಗಳು ಮತ್ತು ವಿದ್ಯಾರ್ಥಿವೇತನ ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಸೀಮಿತವಾಗಿದ್ದು ಬೆಳಗ್ಗೆ 9 ಗಂಟೆಗೆ ಸರಿಯಾಗಿ ವಿದ್ಯಾರ್ಥಿವೇತನ ಪಡೆಯುವ ಎಲ್ಲಾ ವಿದ್ಯಾರ್ಥಿಗಳು ಹಾಜರಿರಬೇಕೆಂದು ಈ ಮೂಲಕ ತಿಳಿಸಲಾಗಿದೆ.














`
