ಕಾರ್ಕಳ: ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ಕಾರ್ಕಳ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕಾರ್ಕಳ ನಗರ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಸಂದೀಪ್ ಕುಮಾರ್ ಶೆಟ್ಟಿ ಅವರು ಸಿಬ್ಬಂದಿಯವರೊAದಿಗೆ ಮಾ. 23 ರಂದು ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಟಿ.ಎಮ್.ಎ.ಪೈ ಆಸ್ಪತ್ರೆಯಿಂದ ಸ್ವಲ್ಪ ಹಿಂದುಗಡೆ ದಾನವಿ ಎಸಿಸಿ ಸಿಮೆಂಟ್ ಗೋಡೌನ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಪುಲ್ಕೇರಿ ಕಡೆಯಿಂದ ಜೋಡುರಸ್ತೆ ಕಡೆಗೆ ಟಿಪ್ಪರ್ ಲಾರಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಮರಳು ಸಾಗಿಸುತ್ತಿರುವುದು ಕಂಡುಬAದಿದ್ದು, ಮರಳನ್ನು ವಶಪಡಿಸಿಕೊಂಡ ಪಲೀಸರು ಪ್ರಕರಣ ದಾಖಲಿಸಿದ್ದಾರೆ.
K