Share this news

ಕಾರ್ಕಳ: ಕಾರ್ಕಳದ ಈ‌ ಹಿಂದಿನ ತಹಸೀಲ್ದಾರ್ ನರಸಪ್ಪ ತಹಶೀಲ್ದಾರ್ ಅವರು ಬಳ್ಳಾರಿ ಜಿಲ್ಲೆಗೆ ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆಯಲ್ಲಿ ನೂತನ ಪ್ರಭಾರ ತಹಸೀಲ್ದಾರ್ ಆಗಿ ಕಾಪು ತಹಸೀಲ್ದಾರ್ ಪ್ರತಿಭಾ, ಆರ್ ಶನಿವಾರ ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ತಹಸೀಲ್ದಾರ್ ನರಸಪ್ಪ ಅವರು ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಉಪ ತಹಸೀಲ್ದಾರ್ ಮಂಜುನಾಥ ನಾಯಕ್, ನಮಿತಾ, ಶಿವಪ್ರಸಾದ್ ರಾವ್, ಕಂದಾಯ ನಿರೀಕ್ಷಕ ರಿಯಾಜ್ ಅಹಮದ್ ಮುಂತಾದವರು ಉಪಸ್ಥಿತರಿದ್ದರು

                        

                          

                        

                          

 

`

Leave a Reply

Your email address will not be published. Required fields are marked *