
ಕಾರ್ಕಳ,ಮೇ.20: ಸ್ಟಾಕ್ ಮಾರ್ಕೆಟ್ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 2 ಲಕ್ಷ ರೂ. ವಂಚಿಸಿರುವ ಪ್ರಕರಣ ನಡೆದಿದೆ.
ಕಾರ್ಕಳದ ಗಣೇಶ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಹೂಡಿಕೆ ಮಾಡುವಂತೆ ನಂಬಿಸಿ ಅವರ ಖಾತೆಯಿಂದ 2 ಲಕ್ಷ ಹಣ ಪಡೆದು, ಬಳಿಕ ಲಾಭಾಂಶವನ್ನು ಮಾತ್ರವಲ್ಲದೆ ಪಡೆದ ಹಣವನ್ನೂ ನೀಡದೇ ವಂಚನೆ ಎಸಗಿದ್ದಾರೆ ಎಂದು ದೂರು ನೀಡಿದ್ದು, ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



.
.
.
.
.
.
.
.
.
.
.
.
.
.
.
.
.
.
.
.
