

ಕಾರ್ಕಳ,ಅ.26: ಬೈಕಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆU ದಾಖಲಾಗಿರುವ ಘಟನೆೆ ಅ.24 ರಂದು ನಡೆದಿದೆ.
ಕಾಪುವಿನ ಪೆರ್ನಾಲ್ ಗ್ರಾಮದ ಕೇಶವ ಆಚಾರ್ಯ ಅವರು ಅ.24 ರಂದು ಬೆಳಗ್ಗೆ ತಮ್ಮ ಬೈಕಿನಲ್ಲಿ ಬೆಳ್ಮಣ್ ಶಿರ್ವ ಹೆದಾರಿಯಲ್ಲಿ ಹೋಗುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡಿದ್ದಾರೆ. ಅಪಘಾತ ನಡೆಸಿದ ವಾಹನ ಚಾಲಕ ನಿಲ್ಲಿಸದೇ ಪರಾರಿಯಾಗಿದ್ದು, ಗಾಯಗೊಂಡ ಕೇಶವ ಆಚಾರ್ಯ ಅವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿ ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಮಣಿಪಾಲ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





.
.
.
.
.
.
.
.
.
.
.
.
.
.
.
.
.
.
.
.
