Share this news

ಮಂಗಳೂರು :ಎಲೆಕ್ಟ್ರಿಕ್ಆಟೋ ರಿಕ್ಷಾಗಳಿಗೆ ಜಿಲ್ಲೆಯಾದ್ಯಂತ ಸಂಚರಿಸಲು ಜಿಲ್ಲಾಡಳಿತ ಅವಕಾಶ ನೀಡಿರುವುದನ್ನು ವಿರೋಧಿಸಿ ಇತರ ಆಟೋ ರಿಕ್ಷಾ ಚಾಲಕ ಮಾಲೀಕರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಆಟೊ ರಿಕ್ಷಾ ಚಾಲಕರು ಪ್ರತಿಭಟನೆ ನಡೆಸಿದರು.

ನಗರದ ಜ್ಯೋತಿ ಸರ್ಕಲ್‌ನಿಂದ ಮೆರವಣಿಗೆ ಆರಂಭಿಸಿದ ಆಟೋ ರಿಕ್ಷಾ ಚಾಲಕರು, ಕ್ಲಾಕ್ ಟವರ್ ವರೆಗೆ ಮೆರವಣಿಗೆ ನಡೆಸಿದರು. ದಕ್ಷಿಣ ಕನ್ನಡ ಜಿಲ್ಲಾ ಆಟೋ ರಿಕ್ಷಾ ಚಾಲಕರ ಮಾಲಕರ ಸಂಘಗಳ ಒಕ್ಕೂಟ ಮತ್ತು ಸಮಾನ ಮನಸ್ಕ ಆಟೋರಿಕ್ಷಾ ಚಾಲಕರ ಮಾಲಕರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಿಂದ ಕ್ಲಾಕ್ ಟವರ್ ವರೆಗೆ ಮೆರವಣಿಗೆ ಮೂಲಕ ಸಾವಿರಾರು ಆಟೋ ಚಾಲಕರು ಮಾಲಕರು ಮೆರವಣಿಗೆ ಮೂಲಕ ಬಂದು, ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬಂದು ಮನವಿ ಸ್ವೀಕರಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

                        

                          

                        

                          

 

`

Leave a Reply

Your email address will not be published. Required fields are marked *