ಮಂಗಳೂರು: ಭಜರಂಗದಳ ಕಾರ್ಯಕರ್ತರು ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಮಾಂಸ ಸಾಗಾಟ ಪತ್ತೆಯಾದ ಘಟನೆ ಕುಲಶೇಖರ, ಕೈಕಂಬದ ಬಳಿ ನಡೆದಿದೆ.
ಸ್ಕೂಟರ್ನಲ್ಲಿ 100 kg ಗೂ ಅಧಿಕ ದನದ ಮಾಂಸ ಸಾಗಾಟ ಮಾಡುತ್ತಿದ್ದರು. ಸ್ಕೂಟರನ್ನು ಭಜರಂಗದಳ ತಡೆದಿದ್ದು, ಸವಾರ ಸ್ಕೂಟರ್ ಬಿಟ್ಟು ಪರಾರಿ ಆಗಿರುವ ಘಟನೆ ನಡೆದಿದೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
K